ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಂದೆ ಬೆಂಗಳೂರು ಆಗಲಿರುವ ಚನ್ನಪಟ್ಟಣ: ಡಿ.ಕೆ.ಶಿವಕುಮಾರ್
Jul 04 2024, 01:07 AM IST
ಚನ್ನಪಟ್ಟಣವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಬೆಂಗಳೂರು ಆಗುತ್ತದೆ. ಒಂದು ಜವಾಬ್ದಾರಿ ಸ್ಥಾನದಲ್ಲಿ ನಿಂತು ಇದ್ದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ಪೀಕರ್ ಸಮಿತಿ ಸದಸ್ಯರಾಗಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಆಯ್ಕೆ
Jul 02 2024, 01:34 AM IST
ಬೆಂಗಳೂರು ಕೇಂದ್ರ ಸಂಸದ ಪಿ.ಸಿ ಮೋಹನ್ ಸ್ಪೀಕರ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ
Jul 02 2024, 01:32 AM IST
ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿ ನಡೆಸಿಕೊಟ್ಟರು. ಎಸ್ಎಂಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಂಗಳೂರು ಸಂಸ್ಕೃತ ಸಾಧಕಿಗೆ ಮೋದಿ ಶಹಭಾಸ್
Jul 01 2024, 01:53 AM IST
ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ಮತ್ತು ಅದನ್ನು ಜನಪ್ರಿಯಗೊಳಿಸಲು ಬೆಂಗಳೂರಿನಲ್ಲಿ ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸುವ ಸಮಷ್ಟಿ ಗುಬ್ಬಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಂಪೇಗೌಡರು ಬೆಂಗಳೂರು ನಿರ್ಮಾತೃ
Jun 30 2024, 12:46 AM IST
ಕನಕಪುರ: ಕೆಂಪೇಗೌಡರ ಜಯಂತಿ ಒಂದು ದಿನಕ್ಕೆ ಸೀಮಿತಗೊಳಿಸದೆ, ಜೀವನದಲ್ಲಿ ಅವರ ಆದರ್ಶ, ನಾಯಕತ್ವ ಗುಣ, ದೂರದೃಷ್ಟಿ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಾಧ್ಯಾಪಕ ಡಾ. ಪಾರ್ಥಸಾರಥಿ ಹೇಳಿದರು.
ವೈಜ್ಞಾನಿಕವಾಗಿ ಬೆಂಗಳೂರು ನಿರ್ಮಿಸಿದ ಕೆಂಪೇಗೌಡ: ಶಾಸಕ ಎ.ಮಂಜು
Jun 29 2024, 12:39 AM IST
ಬೆಂಗಳೂರು ನಗರವನ್ನು ವೈಜ್ಞಾನಿಕವಾಗಿ ನಿರ್ಮಿಸಿದ ನಾಡಪ್ರಭು ಕೆಂಪೇಗೌಡರು ಧೀಮಂತ ವ್ಯಕ್ತಿಯಾಗಿದ್ದರು ಎಂದು ಶಾಸಕ ಎ.ಮಂಜು ತಿಳಿಸಿದರು. ಬೇಲೂರು ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರು ವಿಶ್ವದೆಲ್ಲೆಡೆ ಪರಿಚಯವಾಗಲು ನಾಡಪ್ರಭು ಕೆಂಪೇಗೌಡರು ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
Jun 28 2024, 01:00 AM IST
ನಾಡಪ್ರಭು ಕೆಂಪೇಗೌಡರ ಸಾಧನೆಯ ಗೌರವ ಪೂರ್ವಕ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಗೌರವ ಸಲ್ಲಿಸಲಾಗಿದೆ. ಜೊತೆಗೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹನೀಯರ ಜಯಂತಿಗಳನ್ನು ಕೇವಲ ಆಚರಣೆ ಮಾತ್ರ ಸೀಮಿತಗೊಳಿಸಬಾರದು. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ
Jun 28 2024, 12:55 AM IST
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.
ಬೆಂಗಳೂರು ನಗರ ಕಟ್ಟುವಲ್ಲಿ ಕೆಂಪೇಗೌಡರ ಶ್ರಮ ಅವಿಸ್ಮರಣೀಯ
Jun 28 2024, 12:55 AM IST
ಮೊಳಕಾಲ್ಮುರು ಪಟ್ಟಣದ ಆಡಳಿತ ಸೌಧದಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಬೆಂಗ್ಳೂರು ವಿಶ್ವಮನ್ನಣೆಗಳಿಸಲು ಕೆಂಪೇಗೌಡ ಕಾರಣ
Jun 28 2024, 12:55 AM IST
ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
< previous
1
...
51
52
53
54
55
56
57
58
59
...
78
next >
More Trending News
Top Stories
ನೀಟ್ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ