• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಇಳಿಕೆ : ಜನವರಿಂದ ಆಗಸ್ಟ್‌ ವರೆಗೆ 50 ಮಂದಿ ಮೃತ

Sep 04 2024, 02:00 AM IST
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 2023 ರ ಜನವರಿಯಿಂದ ಆಗಸ್ಟ್‌ ವರೆಗೆ 147 ಮಂದಿ ಮೃತಪಟ್ಟಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 50 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ಡೇಸ್ ಖ್ಯಾತಿಯ ನಿವಿನ್ ಪೌಳಿ ವಿರುದ್ಧ ಅತ್ಯಾಚಾರ ಆರೋಪ : 40 ವರ್ಷದ ಮಹಿಳೆ ದೂರು

Sep 04 2024, 01:56 AM IST
ಖ್ಯಾತ ನಟ ನಿವಿನ್ ಪೌಳಿ ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ಚಿತ್ರದಲ್ಲಿ ಅವಕಾಶ ನೀಡುವ ನೆಪದಲ್ಲಿ ದುಬೈಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.

ಬೆಂಗಳೂರು : ಫುಡ್‌ ಡೆಲಿವರಿ ಬಾಯ್‌ಗಳಿಗೆ ತಲ್ವಾರ್‌ ತೋರಿಸಿ ದೋಚುತ್ತಿದ್ದ ಮೂವರ ಸೆರೆ

Sep 03 2024, 01:44 AM IST

ರಾತ್ರಿ ವೇಳೆ ಫುಡ್‌ ಡೆಲಿವರಿ ಬಾಯ್‌ಗಳನ್ನು ಅಡ್ಡಗಟ್ಟಿ ತಲ್ವಾರ್‌ ತೋರಿಸಿ ಬೆದರಿಸಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನಭೀಮಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೆಟ್ರೋದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ 'ಸರ್ಪ್ರೈಸ್' ಪರಿಶೀಲನೆ!

Sep 03 2024, 01:41 AM IST

ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ ಅವರು ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ 'ಸರ್ಪ್ರೈಸ್' ಪರಿಶೀಲನೆ ನಡೆಸಿ, ಪ್ರಯಾಣಿಕರ ಅಹವಾಲುಗಳನ್ನು ಆಲಿಸಿದರು.  

ಬೆಂಗಳೂರು, ಬೀದರಲ್ಲಿ ತಲೆಯೆತ್ತಲಿವೆ ಹೊಸ ಪಕ್ಷಿಧಾಮ : ತಮಿಳುನಾಡಿನ ಎಲಗಿರಿಯಲ್ಲಿರುವ ಪಕ್ಷಿ ಪ್ರಪಂಚದ ಮಾದರಿ

Sep 02 2024, 12:57 PM IST

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಎಲಗಿರಿಯಲ್ಲಿರುವಂತೆ ರಾಜ್ಯದ ಎರಡು ಕಡೆಗಳಲ್ಲಿ ಪಕ್ಷಿ ಪ್ರಪಂಚ ಸೃಷ್ಟಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 2027ಕ್ಕೆ ಎತ್ತಿನಹೊಳೆ ನೀರು : ಶಾಸಕ ಶರತ್ ಬಚ್ಚೇಗೌಡ

Sep 02 2024, 02:07 AM IST
ಎತ್ತಿನಹೊಳೆ ಯೋಜನೆಯ ಏತ ನೀರಾವರಿ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಯೋಜನೆ ಉದ್ಘಾಟನೆ ಕಾಣಲಿದೆ. 2027ರ ವೇಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಪೂರೈಸುವ ನಿರೀಕ್ಷೆಯಿದೆ.

ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಗೌರ್ನರ್‌ ಗೆಹಲೋತ್‌ ಸ್ವಾಗತ

Sep 01 2024, 07:52 AM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ಚಾಲನೆ ನೀಡಿದ ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲನ್ನು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಸ್ವಾಗತಿಸಿದರು.

ಸೆ.1ರಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಂಡಕ್ಟರ್ ನೇಮಕಾತಿ ಪರೀಕ್ಷೆ : 2209 ಅಭ್ಯರ್ಥಿಗಳು

Aug 31 2024, 01:43 AM IST

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ದಾವಣಗೆರೆ ನಗರದ 4 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  

ಬೆಂಗಳೂರು : ಚಿಂದಿ ಆಯುವಾಗ ಬೀಗ ಹಾಕಿದ ಮನೆ ಗುರುತಿಸಿ ರಾತ್ರಿ ಕಳ್ಳತನ - ಇಬ್ಬರು ಬಂಧನ

Aug 31 2024, 01:43 AM IST
ಹಗಲಿನಲ್ಲಿ ಚಿಂದಿ ಆಯುವಾಗ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಆ ಮನೆಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನ ಬಂಧನ! 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣ ಜಪ್ತಿ

Aug 31 2024, 01:38 AM IST
ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved