ಬೆಂಗಳೂರು ದಕ್ಷಿಣ : ಕಾಂಗ್ರೆಸ್ ಗೆಲುವಿನಬಗ್ಗೆ ರಾಮಲಿಂಗಾ ರೆಡ್ಡಿ ವಿಶ್ವಾಸ
Apr 09 2024, 01:49 AM ISTಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳಿಕೆಯಾದ ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. ನಮ್ಮ ಕಾರ್ಯಕರ್ತರು, ನಮ್ಮ ಸಂಘಟನೆ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವು ಸಾಧಿಸಲಿದ್ದಾರೆ