• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಹಲವು ಅಚ್ಚರಿಗಳ ಅಖಾಡ

Apr 03 2024, 01:33 AM IST
2008ರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಕಣ್ಮರೆಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು.ಅದಕ್ಕೂ ಮುನ್ನ ರಾಮನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು (ಹಿಂದಿನ ಸಾತನೂರು ಕ್ಷೇತ್ರವನ್ನೂ ಒಳಗೊಂಡು), ಬೆಂಗಳೂರಿನ ಉತ್ತರಹಳ್ಳಿ, ಆನೇಕಲ್‌ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡ ಕನಕಪುರ ಲೋಕಸಭಾ ಕ್ಷೇತ್ರವು ಅಸ್ತಿತ್ವದಲ್ಲಿ ಇತ್ತು. ದೇಶದಲ್ಲಿಯೇ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಖ್ಯಾತಿ ಇದರದ್ದಾಗಿತ್ತು.

ಬೆಂಗಳೂರು : ಆನ್‌ಲೈನ್‌ನಲ್ಲಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದವನ ಬಂಧನ

Apr 03 2024, 01:32 AM IST
ಆನ್‌ಲೈನ್‌ನಲ್ಲಿ ಗಾಂಜಾ ಖರೀದಿಸಿ ಬಳಿಕ ನಗರದಲ್ಲಿ ದುಬಾರಿ ಮೊತ್ತಕ್ಕೆ ಮಾರುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 16 ಲಕ್ಷ ಮೊತ್ತದ ಗಾಂಜಾ ಜಪ್ತಿ ಮಾಡಲಾಗಿದೆ.

ಬೆಂಗಳೂರು : ಕೇಜ್ರಿವಾಲ್ ಬಂಧನ ಖಂಡಿಸಿ ಭಾರಿ ಪ್ರತಿಭಟನೆ

Apr 01 2024, 02:18 AM IST

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ

ಬೆಂಗಳೂರು ವರ್ತುಲ ರೈಲು: ಡಿಪಿಆರ್‌ ಶೀಘ್ರ ರೈಲ್ವೇ ಮಂಡಳಿಗೆ

Mar 31 2024, 02:07 AM IST
ನಗರದ ವರ್ತುಲ ರೈಲ್ವೆ (ರಿಂಗ್ ರೈಲ್ವೇ) ಯೋಜನೆ ಪೂರ್ಣಗೊಳ್ಳಲು ಕನಿಷ್ಠ 5-8 ವರ್ಷ ಬೇಕು. ಪ್ರಸ್ತುತ ಫೈನಲ್‌ ಲೋಕೇಶನ್‌ ಸರ್ವೇ, ಹಾಗೂ ಡಿಪಿಆರ್‌ ಕಾರ್ಯಗಳು ನಡೆಯುತ್ತಿದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಉತ್ತರ ವಿಭಾಗದ 290 ರೌಡಿ ಮನೆಗಳಿಗೆ ಪೊಲೀಸ್‌ ದಾಳಿ

Mar 28 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದ್ದು, ಉತ್ತರ ವಿಭಾಗದ 290ಕ್ಕೂ ಹೆಚ್ಚಿನ ರೌಡಿಗಳ ಮನೆಗೆ ಮಂಗಳವಾರ ತಡ ರಾತ್ರಿ ಪೊಲೀಸರು ಹಠಾತ್‌ ತೆರಳಿ ತಪಾಸಣೆ ನಡೆಸಿದ್ದಾರೆ.

ಬೆಂಗಳೂರು ಟಾರ್ಪಿಡೊಸ್ ವಾಲಿಬಾಲ್ ಅಕಾಡೆಮಿ ಈಗ ಭಾರತದ ವಾಲಿಬಾಲ್ ಸೆಂಟರ್ ಆಫ್ ಎಕ್ಸಲೆನ್ಸ್

Mar 28 2024, 12:52 AM IST
ಭಾರತೀಯ ವಾಲಿಬಾಲ್‌ಗೆ ಉತ್ತೇಜನ. ಬೆಂಗಳೂರು ಟಾರ್ಪೆಡೊಸ್‌ ಅಕಾಡೆಮಿಯನ್ನು ಭಾರತೀಯ ವಾಲಿಬಾಲ್‌ನ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಎಂದು ಪರಿಗಣಿಸಿದ ಅಂತಾರಾಷ್ಟ್ರೀಯ ವಾಲಿಬಾಲ್‌ ಫೆಡರೇಶನ್‌.

ಬೆಂಗಳೂರು: ಕುಡಿಯೋ ನೀರಲ್ಲ, ಆದರೂ ಕುಣಿಯೋಕೆ ನೀರು!

Mar 26 2024, 01:49 AM IST
ಬಣ್ಣಗಳ ಹಬ್ಬ ಹೋಳಿಯನ್ನು ನಗರದಲ್ಲಿ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳು, ಯುವಕ-ಯುವತಿಯರು ಬಣ್ಣದೋಕುಳಿಯಲ್ಲಿ ಮಿಂದೆದ್ದರು.

ಬೆಂಗಳೂರು: ಮತ್ತೊಂದು ಸಹಕಾರಿ ಬ್ಯಾಂಕಲ್ಲಿ ಅವ್ಯವಹಾರ: ತನಿಖೆ

Mar 24 2024, 01:32 AM IST
ನಗರದ ನಾಗಪುರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಅವ್ಯವಹಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.

ಕೊನೆಗೂ ಕನ್ನಡಕ್ಕೆ ಮನ್ನಣೆ: ಆರ್‌ಸಿಬಿಯ ಬ್ಯಾಂಗ್ಲೂರ್‌ ಈಗ ಬೆಂಗಳೂರು ಆಯ್ತು

Mar 20 2024, 01:24 AM IST
17ನೇ ಆವೃತ್ತಿಯ ಐಪಿಎಲ್‌ಗೂ ಮೊದಲು ತಂಡದ ಹೆಸರಿನಲ್ಲಿ ಬದಲಾವಣೆ. Bangalore ಅನ್ನು Bengaluru ಎಂದು ಬದಲಾಯಿಸಿದ ಫ್ರಾಂಚೈಸಿ. ಸಾಮಾಜಿಕ ತಾಣದಲ್ಲಿ ಅಭಿಮಾನಿಗಳಿಂದ ಮೆಚ್ಚುಗೆ

ಬೆಂಗಳೂರು: ನಗರಕ್ಕೆ ದೊಡ್ಡ ಕ್ಷಾಮ: ಐಐಎಸ್ಸಿ ಎಚ್ಚರಿಕೆ

Mar 19 2024, 01:48 AM IST
ನೀರಿನ ಮೂಲಗಳನ್ನು ಕಾಪಾಡಿಕೊಳ್ಳದಿದ್ದರೆ ಮುಂದೆ ಬೆಂಗಳೂರಿಗೆ ಭಾರಿ ಗಂಡಾಂತರ ಕಾದಿದೆ ಎಂದು ಐಐಎಸ್ಸಿ ಎಚ್ಚರಿಕೆ ನೀಡಿದೆ. ಈ ಸಬಂಧ ಹಲವು ಶಿಫಾರಸ್ಸುಗಳನ್ನು ನೀಡಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved