• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ನಗರದಲ್ಲಿ 100ಕ್ಕೂ ಅಧಿಕ ಚೆಕ್‌ಪೋಸ್ಟ್‌

Mar 18 2024, 01:53 AM IST
ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ಚೆಕ್‌ ಪೋಸ್ಟ್‌ಗಳಂತೆ ನಗರದಾದ್ಯಂತ ನೂರಕ್ಕೂ ಅಧಿಕ ಚೆಕ್‌ ಪೋಸ್ಟ್‌ ತೆರೆಯಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

ಬೆಂಗಳೂರು: ಗಿನ್ನಿಸ್‌ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ

Mar 17 2024, 01:50 AM IST
ಶತಮಾನೋತ್ಸವ ಅಂಗವಾಗಿ ಎಂಟಿಆರ್‌ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್‌ ದಾಖಲೆ ಬರೆದಿದೆ.

ಬೆಂಗಳೂರು: ನಗರದ 3 ಕ್ಷೇತ್ರಗಳಿಗೆ ಏ.26ರಂದು ಮತದಾನ

Mar 17 2024, 01:48 AM IST
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 26 ರಂದು ಮತದಾನ ನಡೆಯಲಿದ್ದು, ಶನಿವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ಪ್ರೈಮ್‌ ವಾಲಿಬಾಲ್‌: ಡು ಆರ್‌ ಡೈ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದ ಬೆಂಗಳೂರು

Mar 17 2024, 01:45 AM IST
ಉತ್ತಮ ಪ್ರದರ್ಶನ ನೀಡಿದ ಜಿಷ್ಣು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಂಕ ಗಳಿಕೆಗೆ ಎರಡೂ ತಂಡಗಳಿಂದ ಪ್ರಬಲ ಪೈಪೋಟಿ ನಡೆಯಿತು.

ಬೆಂಗಳೂರು ಉತ್ತರಕ್ಕೆ ನಾನು ಚಿರಪರಿಚಿತೆ: ಶೋಭಾ ಕರಂದ್ಲಾಜೆ

Mar 16 2024, 01:52 AM IST
ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಕರೆ ನೀಡಿದರು.

ಬೆಂಗಳೂರು: ಪತ್ನಿ ಬಗ್ಗೆ ಹಗುರ ಮಾತಾಡಿದ್ದಕ್ಕೆ 16 ಬಾರಿ ಇರಿದ!

Mar 16 2024, 01:47 AM IST
‘ನಿನ್ನ ಹೆಂಡ್ತಿ ಚೆಂದವಾಗಿದ್ದಾಳೆ. ಅವಳನ್ನೇ ನನ್ನೊಂದಿಗೆ ಕಳುಹಿಸಿ ನಿನಗೆ ಕೇಳಿದಷ್ಟು ಹಣ ಕೊಡುತ್ತೇನೆ’ ಎಂದ ಕೃಷ್ಣ ಯಾದವ್ ಎಂಬಾತನನ್ನು ಸಂತೋಷ್ ಕ್ರೋದಗೊಂಡವನೇ 16 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಅಖಾಡ

Mar 14 2024, 02:00 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್ .ಮಂಜುನಾಥ್ ಅವರಿಗೆ ಘೋಷಣೆಯಾಗುವ ಮೂಲಕ ಮಾಜಿ ಪ್ರಧಾನಿ ದೇವೇಗೌಡ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬಗಳ ನಡುವಿನ ಕಾದಾಟಕ್ಕೆ ಲೋಕಸಭಾ ಚುನಾವಣೆ ವೇದಿಕೆಯಾಗಲಿದೆ.

ಪ್ರೈಮ್ ವಾಲಿಬಾಲ್ ಲೀಗ್‌: ಸೋಲಿನ ಸರಪಳಿ ಕಳಚಿಕೊಂಡ ಬೆಂಗಳೂರು ಟಾರ್ಪೆಡೊಸ್‌

Mar 13 2024, 02:08 AM IST
ಅಹಮದಾಬಾದ್ ಡಿಫೆಂಡರ್ಸ್ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬೆಂಗಳೂರು ಟಾರ್ಪೆಡೊಸ್‌ ಈ ಮೂಲಕ ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.

ನಾಳೆಯಿಂದ ಬೆಂಗ್ಳೂರು-ಚೆನ್ನೈ ಸೆಂಟ್ರಲ್‌ ವಂದೇ ಭಾರತ್‌ ಸೇವೆ

Mar 13 2024, 02:07 AM IST
ಮೈಸೂರು-ಚೆನ್ನೈ ನೂತನ ವಂದೇ ಭಾರತ್‌ ರೈಲು ಮಾ.14ರಿಂದ ಎಸ್‌ಎಂವಿಟಿ ಬೆಂಗಳೂರು- ಚೆನ್ನೈ ಸೆಂಟ್ರಲ್‌ ರೈಲ್ವೇ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದ್ದು, ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ - ಚೆನ್ನೈ ಸೆಂಟ್ರಲ್‌ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ.) ಚೇರ್‌ಕಾರ್‌ ₹985, ಎಕ್ಸಿಕ್ಯೂಟಿವ್‌ ಕ್ಲಾಸ್‌ಗೆ ₹1855 ನಿಗದಿಸಲಾಗಿದೆ.

ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ

Mar 12 2024, 02:03 AM IST
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved