• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಕಾನ್ವೆಂಟ್‌ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ

Jul 15 2024, 01:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಬೃಹತ್‌ ನಗರ

Jul 14 2024, 01:34 AM IST
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.

ನ.19ರಿಂದ ಬೆಂಗಳೂರು ಟೆಕ್‌ ಸಮ್ಮಿಟ್‌: ಖರ್ಗೆ

Jul 13 2024, 01:41 AM IST

ಬೆಂಗಳೂರನ್ನು ಜಾಗತಿಕ ತಂತ್ರಜ್ಞಾನದ ನಾಯಕವನ್ನಾಗಿಸುವ ಉದ್ದೇಶದೊಂದಿಗೆ 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್‌)ಅನ್ನು ನವೆಂಬರ್‌ 19ರಿಂದ 21ರವರೆಗೆ ಬೆಂಗಳೂರು ಅರಮನೆಯಲ್ಲಿ ಆಯೋಜಿಸಲಾಗುದೆ

ಬೆಂಗಳೂರು : 7 ವರ್ಷದ ಬಳಿಕ ಬೀದಿ ಬದಿ ವ್ಯಾಪಾರಿಗಳ ಸರ್ವೆ

Jul 12 2024, 01:32 AM IST
7 ವರ್ಷದ ಬಳಿಕ ರಾಜಧಾನಿ ಬೆಂಗಳೂರಿನ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವವರನ್ನು ಗುರುತಿಸುವ ಕಾರ್ಯಕ್ಕೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು, ಶೀಘ್ರದಲ್ಲಿ ಸರ್ವೆ ಕಾರ್ಯ ಶುರು ಮಾಡಲಿದೆ.

ಭಾರತವೀಗ ರೈಫಲ್‌ ರಫ್ತು ದೇಶ: ಬೆಂಗ್ಳೂರು ಕಂಪನಿಯಿಂದ ಹಿರಿಮೆ

Jul 11 2024, 01:35 AM IST
ದಶಕಗಳಿಂದಲೂ ತನ್ನ ಅಗತ್ಯದ ಶಸ್ತ್ರಾಸ್ತ್ರಗಳಿಗಾಗಿ, ಸ್ನಿಪರ್‌ ರೈಫಲ್‌ಗಾಗಿ ವಿದೇಶಗಳನ್ನೇ ಅವಲಂಬಿಸಿದ್ದ ಭಾರತ, ಇದೀಗ ಇದೇ ಮೊದಲ ಬಾರಿಗೆ ತಾನೇ ಸ್ನಿಪರ್ ರೈಫಲ್‌ ರಫ್ತು ದೇಶವಾಗಿ ಹೊರಹೊಮ್ಮಿದೆ.

ಬೆಂಗಳೂರು : 9 ದಿನದಲ್ಲೇ 1500 ಡೆಂಘೀ ಪ್ರಕರಣ ಪತ್ತೆ!

Jul 11 2024, 01:31 AM IST
ನಗರದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣ ಹೆಚ್ಚುತಲೇ ಇದೆ. ಕೇವಲ 9 ದಿನದಲ್ಲೇ 1500 ಪ್ರಕರಣ ಪತ್ತೆ ಆಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಶಾಸಕ ಇಕ್ಬಾಲ್

Jul 10 2024, 12:35 AM IST
ನಾವು ಮೂಲತಃ ಬೆಂಗಳೂರು ಜಿಲ್ಲೆಯವರು. ಮಧ್ಯೆ ಯಾರೊ ಯಾವುದೋ ಕಾರಣಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದರು. ಅಭಿವೃದ್ಧಿ ಕಾರ್ಯ ನಡೆದಿಲ್ಲ, ಯಾವ ಬದಲಾವಣೆಗಳು ಆಗಿಲ್ಲ. ಹೀಗಾಗಿ ನಾವು ಮೊದಲಿದ್ದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲು ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಗ್ರೇಟರ್‌ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸಿದ್ಧತೆ

Jul 09 2024, 01:34 AM IST
‘ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ, ಯೋಜನೆ ಮತ್ತು ಹಣಕಾಸು ನಿರ್ವಹಣೆಗೆ ಹಾಲಿ ಇರುವ ಬಿಬಿಎಂಪಿ ಬದಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ (ಗ್ರೇಟರ್‌ ಬೆಂಗಳೂರು ಅಥಾರಿಟಿ) ಎಂಬ ಉನ್ನತ ಸಂಸ್ಥೆ ರಚಿಸುವುದು.

ಬೆಂಗಳೂರು : ನಗರದ ಹಲವೆಡೆ ವರುಣನ ಆರ್ಭಟ

Jul 09 2024, 01:30 AM IST
ಕಳೆದ ಕೆಲ ದಿನಗಳಿಂದ ನಗರದಲ್ಲಿ ಕಣ್ಮರೆಯಾಗಿದ್ದ ಮಳೆ ಸೋಮವಾರ ಭಾರೀ ಪ್ರಮಾಣದಲ್ಲಿ ಸುರಿದಿದೆ.

2024-25ರ ಋತುವಿಗೆ ಬೆಂಗ್ಳೂರು ಎಫ್‌ಸಿ ಸಜ್ಜು: 6 ಹೊಸ ಆಟಗಾರರು ಸೇರ್ಪಡೆ

Jul 08 2024, 12:30 AM IST
ಬೆಂಗಳೂರು ಎಫ್‌ಸಿ ಫುಟ್ಬಾಲ್‌ ತಂಡ 2024-25ರ ಋತುವಿಗೆ ಸಜ್ಜುಗೊಂಡಿದೆ. 6 ಹೊಸ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಸುನಿಲ್‌ ಚೆಟ್ರಿ ಮತ್ತೆ ಮೈದಾನಕ್ಕೆ ಇಳಿದಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 90
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved