ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ
Jun 28 2024, 12:55 AM IST ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.