ಬೆಳವಣಿಗೆ ಹಾದಿಯಲ್ಲಿ ಸಾಗುತ್ತಿರುವ ಬೆಂಗಳೂರು ನಗರ ವಿವಿಗೆ ಕಾಯಂ ಬೋಧಕರು, ಸಿಬ್ಬಂದಿಯೇ ಇಲ್ಲ!
Mar 13 2025, 12:54 AM ISTಇನ್ನೂರಕ್ಕೂ ಹೆಚ್ಚು ಸಂಯೋಜಿತ ಕಾಲೇಜುಗಳು, ಉತ್ತಮ ಆದಾಯ, ವಿದ್ಯಾರ್ಥಿಗಳ ದಾಖಲಾತಿ ಏರಿಕೆ ಸೇರಿ ಕೆಲ ವರ್ಷಗಳಲ್ಲೇ ಉತ್ತಮ ಬೆಳವಣಿಗೆ ಹಾದಿಯಲ್ಲಿ ಸಾಗುತ್ತಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯ(ಬಿಸಿಯು) ಕಾಯಂ ಬೋಧಕರು, ಅಧಿಕಾರಿ, ಸಿಬ್ಬಂದಿಯ ತೀವ್ರ ಕೊರತೆ ಎದುರಿಸುತ್ತಿದೆ.