• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ವೈದ್ಯರಿಗೆ ಲೋಕಾಯಕ್ತ ತರಾಟೆ

Jul 30 2024, 01:31 AM IST
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆ ನಡೆಯಿತು.

ರಾಜಸ್ಥಾನದಿಂದ ಬೆಂಗಳೂರು ನಾಯಿ ಮಾಂಸ ವಿವಾದ : ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಪೊಲೀಸರ ಸಿದ್ಧತೆ

Jul 29 2024, 01:52 AM IST
ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಪ್ರತಿ ನಿತ್ಯ ಗಣನೀಯ ಏರಿಕೆ : 10 ಲಕ್ಷ ದತ್ತ ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Jul 29 2024, 01:50 AM IST
ಪ್ರತಿ ನಿತ್ಯ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಸದ್ಯ ಸರಾಸರಿ 7.45 ಲಕ್ಷ ಇರುವ ಪ್ರಯಾಣಿಕರ ಸಂಖ್ಯೆ ವರ್ಷಾಂತ್ಯಕ್ಕೆ ಹಳದಿ ಮಾರ್ಗ ತೆರೆದುಕೊಂಡ ಬಳಿಕ 10ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು : ಜುಲೈ 30 ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ - ಎಲ್ಲೆಲ್ಲಿ ಗಮನಿಸಿ !

Jul 29 2024, 01:49 AM IST
ವಿದ್ಯುತ್‌ ಕೇಬಲ್‌ ಸರಿಪಡಿಸುವ ಹಾಗೂ ಐಸೊಲೇಟರ್‌ ನಿರ್ವಹಣೆ ಹಿನ್ನೆಲೆಯಲ್ಲಿ ನಗರದ ಮಹಾಲಕ್ಷ್ಮೀ ಲೇಔಟ್‌ (66/11ಕೆವಿ) ಉಪ ಕೇಂದ್ರದ ವಿವಿಧ ಬಡಾವಣೆಗಳಲ್ಲಿ ಜುಲೈ 30ರಂದು ಬೆಳಗ್ಗೆ 10ರಿಂದ ಸಂಜೆ 5ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ತುಮಕೂರು, ಗ್ರೇಟರ್ ಬೆಂಗಳೂರು ಸೇರ್ಪಡೆ

Jul 29 2024, 12:48 AM IST
ಬೆಂಗಳೂರಿನ ನಂತರ ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಗ್ರೇಟರ್ ಬೆಂಗಳೂರು ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್

ಭೂಕುಸಿತ ಉಂಟಾದ ಕಾರಣ ಆಗಸ್ಟ್ 10ರ ವರೆಗೂ ಮಂಗ್ಳೂರು-ಬೆಂಗ್ಳೂರು ರೈಲು ಸಂಚಾರ ಕಷ್ಟ?

Jul 29 2024, 12:47 AM IST
ಮೈಸೂರು ರೈಲ್ವೆ ವಿಭಾಗದ ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಭೂಕುಸಿತ ಉಂಟಾದ ಕಾರಣ ಎಲ್ಲ ರೈಲು ಸಂಚಾರವನ್ನು ಸದ್ಯದ ಮಟ್ಟಿಗೆ ಆ. 4ರ ವರೆಗೆ ರದ್ದುಗೊಳಿಸಲಾಗಿದೆ.

ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತ;ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

Jul 28 2024, 02:03 AM IST
ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ರೈಲ್ವೆ ಎಂಜಿನಿಯರ್‌ಗಳ ತಂಡ ಅಹರ್ನಿಶಿ ಕಾರ್ಯಾಚರಣೆ ನಡೆಸುತ್ತಿದೆ. ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸತತ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ರಾಮನಗರ ಜಿಲ್ಲೆಯ ಹೆಸರು ಇನ್ಮುಂದೆ ‘ಬೆಂಗಳೂರು ದಕ್ಷಿಣ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Jul 27 2024, 01:47 AM IST
ರಾಮನಗರ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ದೋಣಿಗಲ್‌ನಲ್ಲಿ ಭೂಕುಸಿತ: ಮಂಗಳೂರು -ಬೆಂಗಳೂರು ರೈಲು ಸಂಚಾರ ಮಾರ್ಗ ಬದಲು

Jul 27 2024, 12:51 AM IST
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ - ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿತ ಸಂಭವಿಸಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

Jul 27 2024, 12:49 AM IST
"ಬ್ರ್ಯಾಂಡ್ ಬೆಂಗಳೂರು " ಹೆಸರಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾವು ಹಿಡಿದ ಹಠವನ್ನು ಕೊನೆಗೂ ಸಾಧಿಸಿ ತೋರಿಸಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved