• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೬ ರಂದು ಬೆಂಗಳೂರು ಚಲೋ ಚಳವಳಿ

Feb 02 2024, 01:00 AM IST
ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕಬ್ಬು ಬೆಳೆಗಾರರಿಂದ ಫೆ.6ರಂದು ಬೆಂಗಳೂರು ಚಲೋ: ಭುವನೇಶ್ವರ ಶಿಡ್ಲಾಪೂರ

Feb 01 2024, 02:05 AM IST
ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು.

ಬೆಂಗಳೂರು ಬುಲ್ಸ್‌ನ ಸತತ 2ನೇ ಪಂದ್ಯವೂ ಟೈ

Feb 01 2024, 02:04 AM IST
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಸತತ 2ನೇ ಪಂದ್ಯದಲ್ಲೂ ಟೈಗೆ ತೃಪ್ತಿಪಟ್ಟುಕೊಂಡಿದೆ. ಬುಧವಾರ 3 ಬಾರಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ವಿರುದ್ಧದ ಪಂದ್ಯ 29-29 ಅಂಕಗಳಿಂದ ಸಮಬಲಗೊಂಡಿತು.

ನಮ್ಮ ಬೆಂಗಳೂರು ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ

Feb 01 2024, 02:02 AM IST

ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಬೋಟ್‌ ಸಂಸ್ಥೆಯ ಸಹಯೋಗದಲ್ಲಿ ರಾಮಮೂರ್ತಿನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಲ್ಯಾಬ್‌ ನಿರ್ಮಿಸಿಕೊಡಲಾಗಿದ್ದು, ಬುಧವಾರ ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ ನೀಡಲಾಯಿತು..

ಮಯಾಂಕ್‌ ಆರೋಗ್ಯ ಸ್ಥಿರ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌

Feb 01 2024, 02:02 AM IST
ವಿಮಾನದಲ್ಲಿ ನೀರು ಎಂದು ಭಾವಿಸಿ ದ್ರವ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್‌ ಅಗರ್‌ವಾಲ್‌ ಆರೋಗ್ಯ ಚೇತರಿಸಿದೆ

ಬೆಂಗ್ಳೂರು ಎಫ್‌ಸಿ ಸೇರಿದ ರಾಜ್ಯದ ನಿಖಿಲ್‌ ಪೂಜಾರಿ

Feb 01 2024, 02:01 AM IST
ಭಾರತ ಫುಟ್ಬಾಲ್‌ ತಂಡದ ಡಿಫೆಂಡರ್‌ ನಿಖಿಲ್‌ ಪೂಜಾರಿ ಐಎಸ್‌ಎಲ್‌ನ ಬೆಂಗಳೂರು ಎಫ್‌ಸಿ ತಂಡ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ 2027-28ನೇ ಆವೃತ್ತಿ ವರೆಗೂ ಒಪ್ಪಂದ ಮಾಡಿಕೊಂಡಿದ್ದಾಗಿ ಬಿಎಫ್‌ಸಿ ಘೋಷಿಸಿದೆ.

ಕೆಂಪೇಗೌಡರ ದೂರದೃಷ್ಟಿ ಚಿಂತನೆಯೇ ಇಂದಿನ ಬೆಂಗಳೂರು

Jan 30 2024, 02:05 AM IST
ಕನಕಪುರ: ಕೆಂಪೇಗೌಡರ ದೂರದೃಷ್ಟಿ ಚಿಂತನೆ ಮತ್ತು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಮಾನ್ಯತೆ ಪಡೆದಿದೆ ಎಂದು ಸಮುದಾಯದ ಮುಖಂಡ ಕೃಷ್ಣಮೂರ್ತಿ ತಿಳಿಸಿದರು.

ಬೆಂಗಳೂರು ಕಂಬಳದಿಂದ ಕ್ರೀಡೆ ಘನತೆ ವಿಶ್ವವ್ಯಾಪಿಯಾಗಿದೆ: ವಿನಯ ಕುಮಾರ್ ಸೊರಕೆ

Jan 29 2024, 01:30 AM IST
ಪುತ್ತೂರು ಕಂಬಳದಲ್ಲಿ ಸಾಧಕ ಐವರನ್ನು ಸನ್ಮಾನಿಸಲಾಯಿತು. ಕಂಬಳ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ವಿನಯ್‌ ಕುಮಾರ್‌ ಸೊರಕೆ ಬೆಂಗಳೂರು ಕಂಬಳವನ್ನು ಹೊಗಳಿದರು. ಕಂಬಳಕ್ಕೆ ಅನೇಕ ಸಿನಿ ತಾರೆಯರು ಆಗಮಿಸಿದ್ದರು.

ಬೆಂಗಳೂರು ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಭಾಲ್ಕಿ ಶ್ರೀಗಳು

Jan 28 2024, 01:15 AM IST
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಕುಂಬಾರ ಗುಂಡಣ್ಣ, ಅಕ್ಕ ನಾಗಲಾಂಬಿಕೆ, ಮಡಿವಾಳ ಮಾಚಿದೇವ, ಸಮಗಾರ ಹರಳಯ್ಯ ಪ್ರತಿಮೆಗಳನ್ನು ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ವೀಕ್ಷಿಸಿದರು.

ಬೆಂಗಳೂರು ಓಪನ್‌ ಚೆಸ್‌: ಮಿತ್ರಭಾ ಗುಹಾ ಚಾಂಪಿಯನ್‌

Jan 27 2024, 01:17 AM IST
ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್‌ ಓಪನ್ ಚೆಸ್ ಪಂದ್ಯಾವಳಿಯಲ್ಲಿ ಕೋಲ್ಕತಾದ ಮಿತ್ರಭಾ ಗುಹಾ ಪ್ರಶಸ್ತಿ ಚಾಂಪಿಯನ್‌ ಆಗಿದ್ದಾರೆ. ಎಸ್‌.ಪಿ.ಸೇತುರಾಮನ್‌ ದ್ವಿತೀಯ, ಇಂಗ್ಲೆಂಡ್‌ನ ನೈಜೆಲ್‌ ಶಾರ್ಟ್ 3ನೇ ಸ್ಥಾನಿಯಾಗಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved