• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆ: ಬೆಂಗಳೂರು - ಮಂಗಳೂರಿಗೆ ಮುಂಜಾನೆ ವೇಳೆಗೆ ತಲುಪಲು ಸಾರಿಗೆ ಬಸ್ಸಿಲ್ಲ

Jan 19 2024, 01:52 AM IST
ದಿನೇದಿನೆ ಜನಸಂಖ್ಯೆ ಬೆಳವಣಿಗೆ ಹೊಂದುತ್ತಿರುವ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಜನರು ಅನೇಕ ಕಾರ್ಯ ಚಟುವಟಿಕೆಗಳಿಗೆ ಮಂಗಳೂರು ಮತ್ತು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾರೆ. ಮುಂಜಾನೆ ವೇಳೆಗೆ ಮಂಗಳೂರು, ಬೆಂಗಳೂರಿಗೆ ಬಸ್ ಸೌಕರ್ಯವಿಲ್ಲದೆ 1 ದಿನದ ಕೆಲಸಕ್ಕೆ ಹೊರಟರೆ 2 ದಿನಗಳು ಬೇಕಾಗುತ್ತಿದೆ.

ಬೆಂಗಳೂರು ಗ್ರ್ಯಾಂಡ್‌ ಮಾಸ್ಟರ್ಸ್‌ ಓಪನ್‌ ಚೆಸ್‌ ಟೂರ್ನಿಗೆ ಚಾಲನೆ

Jan 19 2024, 01:51 AM IST
ಬೆಂಗಳೂರು ಜಿಲ್ಲಾ ಚೆಸ್‌ ಸಂಸ್ಥೆ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಸಿದ್ದ ಮೊದಲನೇ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ ಮಾಸ್ಟರ್ಸ್‌ ಓಪನ್‌ ಚೆಸ್‌ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ಕ್ಕೆ ಮತ, 20ಕ್ಕೆ ಎಣಿಕೆ; ಬಿಬಿಎಂಪಿ ವ್ಯಾಪ್ತಿಯಲ್ಲಿ 11,763 ಮತದಾರರು

Jan 19 2024, 01:50 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ಕ್ಕೆ ಮತ, 20ಕ್ಕೆ ಎಣಿಕೆ; ಬಿಬಿಎಂಪಿ ವ್ಯಾಪ್ತಿಯಲ್ಲಿ 11,763 ಮತದಾರರು

ಬೆಂಗಳೂರು ಮಹಿಳಾ ಓಪನ್‌: ಕ್ವಾರ್ಟರ್‌ ಫೈನಲ್‌ಗೆ ರುತುಜಾ

Jan 19 2024, 01:48 AM IST
ಇಲ್ಲಿನ ಕೆಎಸ್‌ಎಲ್‌ಟಿಎ ಕ್ರೀಡಾಂಗಣದಲ್ಲಿಗುರುವಾರ ನಡೆದ ಕೆಪಿಬಿ ಟ್ರಸ್ಟ್‌ ಐಟಿಎಫ್‌ ಮಹಿಳಾ ಓಪನ್‌ನ ಸಿಂಗಲ್ಸ್‌ನಲ್ಲಿ ರುತುಜಾ ಭೋಸಲೆ ಕ್ವಾರ್ಟರ್‌ ಫೈನಲ್‌ಗೆ ಅರ್ಹತೆ ಗಳಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆ

Jan 17 2024, 01:48 AM IST
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ರಾಜಕೀಯ ಮೈತ್ರಿ ಮಾತುಕತೆ ನಡೆದು ಜೆಡಿಎಸ್ ಪಕ್ಷವು ಎನ್ ಡಿಎ ಮೈತ್ರಿಕೂಟವನ್ನು ಅಧಿಕೃತವಾಗಿ ಸೇರಿಕೊಂಡಿದೆ. ಹೀಗಾಗಿ ವಿಧಾನ ಪರಿಷತ್ ಚುನಾವಣೆಯನ್ನು ಸಹ ಬಿಜೆಪಿ - ಜೆಡಿಎಸ್ ಒಟ್ಟಾಗಿ ಎದುರಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರು: ಪೀಣ್ಯ ಫ್ಲೈಓವರ್‌ ಇನ್ನೂ 3 ದಿನ ಬಂದ್‌

Jan 17 2024, 01:47 AM IST

ಪೀಣ್ಯ ಫ್ಲೈ ಓವರ್‌ನ 120 ಸ್ಪ್ಯಾನ್‌(ಪಿಲ್ಲರ್‌) ನಡುವೆ ಹೊಸದಾಗಿ 240 ಹೊಸ ಕೇಬಲ್‌ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಜ.16ರ ರಾತ್ರಿಯಿಂದಲೇ ಲೋಡ್‌ ಟೆಸ್ಟಿಂಗ್‌ (ಸೇತುವೆಯ ಭಾರ ತಡೆದುಕೊಳ್ಳುವ ಸಾಮರ್ಥ್ಯ ಪರೀಕ್ಷೆ) ಪ್ರಾರಂಭವಾಗಿದೆ. ಹೀಗಾಗಿ ಎಲ್ಲ ವಾಹನಗಳಿಗೂ ಮೇಲ್ಸೇತುವೆಯನ್ನು ಬಂದ್‌ ಮಾಡಲಾಗಿದೆ.

36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

Jan 17 2024, 01:46 AM IST
36 ಕಡೆ ಒಣ ಕಸ ಸಂಗ್ರಹ ಕೇಂದ್ರಕ್ಕೆ ಟೆಂಡರ್‌; ಶುಭ್ರ ಬೆಂಗಳೂರು ಯೋಜನೆ ಅನುದಾನ ಬಳಕೆ

ಬೆಂಗಳೂರು ಓಪನ್‌ ಡಬಲ್ಸ್‌ ಕ್ವಾರ್ಟರ್‌ಗೆ ರಶ್ಮಿಕಾ-ವೈದೇಹಿ

Jan 17 2024, 01:45 AM IST
ಟೂರ್ನಿಯ ಪಂದ್ಯಗಳು ಈಗಾಗಲೇ ಆರಂಭಗೊಂಡಿದ್ದರೂ ಅಧಿಕೃತ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯಾದ ಕಾನ್ಸುಲ್‌ ಜನರಲ್‌ ಹಿಲರಿ ಮೆಕ್‌ಗೀಚಿ, ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕೆಪಿಬಿ ಫ್ಯಾಮಿಲಿ ಟ್ರಸ್ಟ್‌ನ ಕೆ.ಪಿ.ಬಾಲರಜ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡರು.

ಬೆಂಗಳೂರು: ಮಕರ ಸಂಕ್ರಾಂತಿ, ಸುಗ್ಗಿ ಸಂಭ್ರಮ: ದೊಮ್ಮಲೂರಿನಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

Jan 16 2024, 01:51 AM IST
ರಾಜಧಾನಿಯಲ್ಲಿ ಮಕರ ಸಂಕ್ರಾಂತಿ, ಸುಗ್ಗಿ ಸಂಭ್ರಮ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ. ದೊಮ್ಮಲೂರಿನಲ್ಲಿ 500 ಜನರಿಂದ ಸಾಮೂಹಿಕ ಸೂರ್ಯ ನಮಸ್ಕಾರ. ಕೇರಳಿಗರಿಂದ ಪೊಂಗಲ್‌ ಆಚರಣೆ

ಬೆಂಗಳೂರು: ಮೇಜರ್‌ ಅಕ್ಷಯ್‌ ಶಿಲಾ ಫಲಕಕ್ಕೆ ಹಾನಿ

Jan 15 2024, 01:45 AM IST

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವ ವೇಳೆ ಹುತಾತ್ಮರಾದ ಮೇಜರ್ ಅಕ್ಷಯ್ ಗಿರೀಶ್ ಅವರ ಸ್ಮರಣಾರ್ಥ ಸಾದಹಳ್ಳಿ ಗ್ರಾಮದ ರಸ್ತೆಯಲ್ಲಿ ಅಳವಡಿಸಿದ್ದ ಶಿಲಾ ಫಲಕಕ್ಕೆ ಹಾನಿಯಾಗಿದೆ.

  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved