• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಿದ್ದು ಮತದಾನಕ್ಕೆ ಬೆಂಗಳೂರು ಸಜ್ಜು

Apr 24 2024, 02:17 AM IST
ಲೋಕಸಭಾ ಚುನಾವಣೆಯ ಮತದಾನಕ್ಕೆ ಬೆಂಗಳೂರು ಸಜ್ಜಾಗಿದೆ. ನಗರದಲ್ಲಿ 3 ಕ್ಷೇತ್ರಗಳಿದ್ದು, 1.01 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.

ಬೆಂಗಳೂರು 10K ರೇಸ್‌ಗೆ ಕ್ಷಣಗಣನೆ: ರೂಟ್‌ ಮ್ಯಾಪ್‌ ಬಿಡುಗಡೆ

Apr 24 2024, 02:17 AM IST
ರೇಸ್‌ನಲ್ಲಿ 28000 ಮಂದಿ ಪಾಲ್ಗೊಳ್ಳಲಿದ್ದಾರೆ. ವರ್ಚುವಲ್ ಆಗಿ ಸುಮಾರು 1500 ಮಂದಿ ರೇಸ್‌ನಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಸಮಬಲ ಹೋರಾಟ

Apr 24 2024, 02:16 AM IST
ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಕೇಂದ್ರ ಕೂಡ ಒಂದು.

ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ

Apr 22 2024, 11:25 AM IST

ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು

ಬೆಂಗಳೂರು ಕೇಂದ್ರವನ್ನು ಮಾದರಿ ಕ್ಷೇತ್ರವಾಗಿಸುವೆ: ಮನ್ಸೂರ್ ಅಲಿ ಖಾನ್

Apr 22 2024, 02:01 AM IST
ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ನಗರದ ಅಲ್ಲಿನ ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಸಮಾಲೋಚಿಸಿ ಮತಯಾಚಿಸಿದರು.

ಬೆಂಗಳೂರು ಜನ ಬದಲಾವಣೆ ಬಯಸಿದ್ದಾರೆ: ಮನ್ಸೂರ್

Apr 21 2024, 02:19 AM IST
ಬೆಂಗಳೂರು ಸೆಂಟ್ರಲ್‌ ಪೊಕಸಬಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್‌ಅಲಿ ಖಾನ್‌ ಅವರ ಸಂದರ್ಶನ.

ಏ.28ಕ್ಕೆ 10K ಬೆಂಗಳೂರು ಮ್ಯಾರಥಾನ್‌: ದಾಖಲೆಯ 30,000ಕ್ಕೂ ಅಧಿಕ ಓಟಗಾರರು ಭಾಗಿ

Apr 19 2024, 01:09 AM IST
ಪ್ರೀಮಿಯರ್ 10ಕೆ ಸ್ಪರ್ಧೆಯಲ್ಲಿ 28,000ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅಪ್ಲಿಕೇಶನ್ ಮೂಲಕ ವಿಶ್ವದ ವಿವಿಧ ಭಾಗಗಳಿಂದ 1500ಕ್ಕೂ ಓಟಗಾರರು ವರ್ಚುವಲ್ ಆಗಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಏಲ್ಲೆಂದ್ರಲ್ಲಿ ನಿಮ್ಮ ವಾಹನ ನಿಲ್ಸಿದ್ರೆ ಎಚ್ಚರ

Apr 18 2024, 02:20 AM IST
ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ನಿಲ್ಲುವ ವಾಹನಗಳ ತೆರವಿಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದು, 1412 ವಾಹನಗಳ ತೆರವಿಗೆ ಮುಂದಾಗಿದ್ದಾರೆ.

ಗೌಡರ ಕುಟುಂಬಕ್ಕೆ ಬೆಂಗಳೂರು ಸನಿಹ 1000 ಎಕ್ರೆ ಜಮೀನು

Apr 16 2024, 02:01 AM IST
ಡಿ.ಕೆ.ಶಿವಕುಮಾರ್‌ ಆರೋಪ ಮಾಡುತ್ತಾ ದೇವೇಗೌಡರ ಕುಟುಂಬಕ್ಕೆ ಬೆಂಗಳೂರು ಸಮೀಪ 1000 ಎಕರೆ ಜಮೀನು ನೀಡಲಾಗಿದೆ ಎಂದಿದ್ದಾರೆ.

ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ

Apr 15 2024, 08:14 AM IST

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved