ಬೆಂಗಳೂರು : ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯನಗರದಲ್ಲಿ 1000 ಡೂಪ್ಲೆಕ್ಸ್ ಮನೆ ನಿರ್ಮಾಣ
Mar 04 2025, 01:48 AM ISTನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.