• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಓಪನ್‌ನಲ್ಲಿ ನಗಾಲ್ ಕ್ವಾರ್ಟರ್‌ಗೆ ಲಗ್ಗೆ

Feb 16 2024, 01:49 AM IST
ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರಿಸಿರುವ ವಿಶ್ವ ನಂ.98 ಸುಮಿತ್‌ ನಗಾಲ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಇಂದು ಬೆಂಗ್ಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯ ಮತದಾನ

Feb 16 2024, 01:48 AM IST
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಶುಕ್ರವಾರ ನಡೆಯಲಿದೆ.

ಪ್ರೈಮ್ ವಾಲಿಬಾಲ್ ಲೀಗ್: ಬೆಂಗಳೂರು ಟಾರ್ಪೆಡೋಸ್ ಶುಭಾರಂಭ

Feb 16 2024, 01:46 AM IST
ರುಪೇ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಬೆಂಗಳೂರು ಟ್ರಾಪಿಡೋಸ್ ತಂಡ ಶುಭಾರಂಭ ಮಾಡಿದೆ

ಬೆಂಗಳೂರು: ಆತಂಕ ಸೃಷ್ಟಿಸಿದ ಎಟಿಎಂ ಬಾಕ್ಸ್‌!

Feb 15 2024, 01:32 AM IST
ಬೆಂಗಳೂರಿನ ಮಿನರ್ವಾ ವೃತ್ತದಲ್ಲಿ ಎಟಿಎಂ ಬಾಕ್ಸ್‌ಗಳು ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಬೆಂಗಳೂರು ನಗರಕ್ಕೆ ಬಂತು ಚಾಲಕರಹಿತ ಮೆಟ್ರೋ ರೈಲು

Feb 15 2024, 01:31 AM IST
ಚಾಲಕರಹಿತ ಮೆಟ್ರೋ ಬೋಗಿಗಳು ಕೊನೆಗೂ ಬೆಂಗಳೂರು ತಲುಪಿವೆ. ದೀರ್ಘಾವಧಿ ಪರೀಕ್ಷೆಯ ಬಳಿಕ ಅವುಗಳನ್ನು ಹಳದಿ ಮಾರ್ಗದಲ್ಲಿ ಬಳಸಾಗುತ್ತದೆ.

ಬೆಂಗಳೂರು: ಓಕಳಿಪುರ ಅಷ್ಟಪಥ 10 ದಿನದಲ್ಲಿ ಸಂಚಾರಕ್ಕೆ ಮುಕ್ತ

Feb 14 2024, 02:19 AM IST
ಬೆಂಗಳೂರಿನ ಮೆಜೆಸ್ಟಿಕ್‌ ಸಂಪರ್ಕಿಸುವ ಪ್ರಮುಖ ರಸ್ತೆ ಓಕಳಿಪುರಂ ಕಾರಿಡಾರ್‌ 10 ದಿನಲ್ಲಿ ಉದ್ಘಾಟನೆಗೆ ಲಭ್ಯವಾಗಲಿದೆ. 10 ವರ್ಷ ನಡೆದ ಕಾಮಗಾರಿ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.

ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿ: ಸುಮಿತ್‌ ನಗಾಲ್‌ ಶುಭಾರಂಭ

Feb 14 2024, 02:17 AM IST
ವಿಶ್ವ ರ್‍ಯಾಂಕಿಂಗ್‌ನಲ್ಲಿ 100ರೊಳಗೆ ಪ್ರವೇಶಿಸಿರುವ ಭಾರತದ ಸುಮಿತ್‌ ನಗಾಲ್‌ ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ.

ಚಳ್ಳಕೆರೆ ಹೊರಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ

Feb 14 2024, 02:15 AM IST
ವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.

ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್‌ಗೆ ಬೈಕ್‌ ಸವಾರ ಬಲಿ

Feb 13 2024, 01:45 AM IST

ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಫೋಟೋ ಕ್ಲಿಕ್ಕಿಸಿದ ಪೇದೆಯ ಬೆರಳು ಕಚ್ಚಿದ!

Feb 13 2024, 01:45 AM IST

ಹೆಲ್ಮೆಟ್‌ ಧರಿಸದ್ದಕ್ಕೆ ಫೋಟೋ ಕ್ಲಿಕ್ಕಿಸಿದ ಪೊಲೀಸ್‌ ಪೇದೆಯ ಮೊಬೈಲ್‌ ಕಸಿದ ಬೈಕ್‌ ಸವಾರ, ಆತನನ್ನು ತಡೆದ ಪೇದೆಯ ಕೈ ಬೆರಳು ಕಚ್ಚಿದ್ದಾನೆ.

  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved