• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ಚಿಕಿತ್ಸೆಗೆ ಬಂದವಳ ಸರ ಕದ್ದ ನರ್ಸ್‌ಗಳು

Feb 13 2024, 01:45 AM IST
ಚಿಕಿತ್ಸೆಗಾಗಿ ಬಂದ ಮಹಿಳೆಯ ಚಿನ್ನದ ಮಾಂಗಲ್ಯ ಸರವನ್ನು ಆಸ್ಪತ್ರೆ ಸಿಬ್ಬಂದಿ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೂಡಲಪಾಳ್ಯದ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ದೂರು ನೀಡಲಾಗಿದೆ.

ಬೆಂಗ್ಳೂರು ರೈಲ್ವೆ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್‌ ಅಳವಡಿಕೆಗೆ ಸಿದ್ಧತೆ

Feb 11 2024, 01:50 AM IST
ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕಾಗಿ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ಸಿಸ್ಟಂ ಅನುಷ್ಠಾನ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಶುಲ್ಕ ಹಿಂಪಡೆಯಲು ಕೆಇಎಗೆ ವಿದ್ಯಾರ್ಥಿಗಳ ಅಲೆದಾಟ

Feb 10 2024, 01:46 AM IST

ಕಳೆದ ಸಾಲಿನ ಸಿಇಟಿ ಸೀಟುಗಳ ಪ್ರವೇಶ ಪ್ರಕ್ರಿಯೆ ವೇಳೆ ತಾಂತ್ರಿಕ ಕಾರಣಗಳಿಂದ ಒಂದೇ ಸೀಟಿಗೆ ಎರಡು ಬಾರಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳು ಹಾಗೂ ಹಂಚಿಕೆಯಾಗಿದ್ದ ಸೀಟು ರದ್ದುಪಡಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದುವರೆಗೂ ಶುಲ್ಕ ಮರು ಪಾವತಿಸಿಲ್ಲ.

ಬೆಂಗ್ಳೂರು ಓಪನ್‌ಗೆ ಮಾಜಿ ವಿಶ್ವ ನಂ.25 ಪಾಸ್ಪಿಸಿಲ್‌

Feb 10 2024, 01:46 AM IST
ಫೆ.12ರಿಂದ 18ರ ವರೆಗೂ ನಡೆಯಲಿರುವ ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಮಾಜಿ ವಿಶ್ವ ನಂ.25 ಕೆನಡಾದ ವಸೆಕ್‌ ಪಾಸ್ಪಿಸಿಲ್‌ ಆಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸುರೇಶ್‌ ಕೊಡುಗೆ ಶೂನ್ಯ

Feb 09 2024, 01:47 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಿ.ಕೆ.ಸುರೇಶ್ ಕ್ಷೇತ್ರಕ್ಕೆ ನೀಡಿರುವ ಕೊಗುಡೆ ಶೂನ್ಯ. ಯಾವ ಹೊಸ ಯೋಜನೆಗಳನ್ನು ಈವರೆಗೂ ಕ್ಷೇತ್ರಕ್ಕೆ ತಂದಿಲ್ಲ ಎಂದು ಬಿಎಸ್ಪಿ ಪಕ್ಷದ ಸಂಭವನೀಯ ಅಭ್ಯರ್ಥಿ ಡಾ.ಚಿನ್ನಪ್ಪ ಚಿಕ್ಕ ಹಾಗಡೆ ವಾಗ್ದಾಳಿ ನಡೆಸಿದರು.

ಬೆಂಗ್ಳೂರು ಓಪನ್‌ ಟೆನಿಸ್‌: ಅಗ್ರ ಆಟಗಾರರು ಕಣಕ್ಕೆ

Feb 08 2024, 01:38 AM IST
ಪಾಕಿಸ್ತಾನದ ವಿರುದ್ಧ ಡೇವಿಸ್‌ ಕಪ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ರಾಮ್‌ಕುಮಾರ್ ರಾಮನಾಥನ್, ಶ್ರೀರಾಮ್ ಬಾಲಾಜಿ ಸೇರಿದಂತೆ ನಾಲ್ವರು ಆಟಗಾರರು ಈ ಬಾರಿ ಬೆಂಗಳೂರು ಓಪನ್ ಟೆನಿಸ್‌ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.

‘ಸಂಚಾರ ದಟ್ಟಣೆ ಇಳಿಕೆಯಲ್ಲಿ ಬೆಂಗಳೂರು ಬೆಸ್ಟ್‌’

Feb 07 2024, 01:48 AM IST
2022ರಲ್ಲಿ ಬೆಂಗಳೂರು ನಗರವು ವಿಶ್ವದ 2ನೇ ಅತೀ ಹೆಚ್ಚು ಸಂಚಾರ ದಟ್ಟಣೆ ನಗರ, ಈ ವರ್ಷ 6ನೇ ಸ್ಥಾನ. ಇದಕ್ಕೆ ಸುಧಾರಣೆಯೇ ಕಾರಣ ಎಂದ ನಗರ ಪೊಲೀಸ್ ಆಯುಕ್ತ ದಯಾನಂದ್‌

ಬೆಂಗಳೂರು ನಗರದ ಮತ್ತೊಂದು ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಮೇಲ್‌!

Feb 05 2024, 01:49 AM IST
ರಾಜಧಾನಿಯಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಪ್ರೊ ಕಬಡ್ಡಿ: ಮುಂಬಾಗೆ ಗುದ್ದಿ ಗೆದ್ದ ಬೆಂಗ್ಳೂರು ಬುಲ್ಸ್‌

Feb 05 2024, 01:48 AM IST
ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಮಹತ್ವದ ಪಂದ್ಯದಲ್ಲಿ ಗೆದ್ದು ಪ್ಲೇ-ಆಫ್‌ ಆಸೆ ಜೀವಂತವಾಗಿರಿಸಿಕೊಂಡಿದೆ. ಅಂಕಪಟ್ಟಿಯಲ್ಲಿ 18 ಪಂದ್ಯಗಳಲ್ಲಿ 48 ಅಂಕಗಳೊಂದಿಗೆ 7ನೇ ಸ್ಥಾನಕ್ಕೇರಿದೆ.

ಮುರ್ಡೇಶ್ವರ-ಬೆಂಗಳೂರು ಹೊಸ ಬಸ್ಸು ಉದ್ಘಾಟನೆ

Feb 04 2024, 01:35 AM IST
ಮುರ್ಡೇಶ್ವರ ಬೆಂಗಳೂರು ಎರಡು ನಾನ್ ಎಸಿ ಸ್ಲೀಪಿಂಗ್ (ಪಲ್ಲಕ್ಕಿ) ಬಸ್‌ ಸೇವೆ ಆರಂಭಿಸಲಾಗಿದ್ದು, ಸಚಿವ ಮಂಕಾಳು ವೈದ್ಯ ಅವರು ಭಟ್ಕಳದಲ್ಲಿ ಫೆ. 3ರಂದು ಚಾಲನೆ ನೀಡಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • 96
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved