• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ : ಪೊಲೀಸ್ ಆಯುಕ್ತ ಬಿ.ದಯಾನಂದ್

Dec 15 2024, 07:57 AM IST

ನಗರದಲ್ಲಿ ಜನರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಕಾರಣಕ್ಕೆ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಸಮರ್ಥನಂ ಸಂಸ್ಥೆಯ ‘ಕನ್ನಡಪ್ರಭ’, ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಸಹಯೋಗದ ಬೆಂಗಳೂರು ವಾಕಥಾನ್‌ನಲ್ಲಿ 10000 ಮಂದಿ ಭಾಗಿ

Dec 15 2024, 02:01 AM IST
ಸಮರ್ಥನಂ ಸಂಸ್ಥೆಯು ‘ಕನ್ನಡಪ್ರಭ’, ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ 18ನೇ ‘ಬೆಂಗಳೂರು ವಾಕಥಾನ್-2024’ ರಲ್ಲಿ ಸುಮಾರು ಹತ್ತು ಸಾವಿರಕ್ಕೂ ಪಾಲ್ಗೊಂಡು ಹೆಜ್ಜೆ ಹಾಕಿ ಸ್ಫೂರ್ತಿ ಮೆರೆದರು.

3 ದಿನದಲ್ಲಿ ವಿಚಾರಣೆಗೆ ಬನ್ನಿ : ಅತುಲ್‌ ಪತ್ನಿಗೆ ನೋಟಿಸ್‌ - ಜೌನ್‌ಪುರ ಮನೆಗೆ ನೋಟಿಸ್‌ ಅಂಟಿಸಿದ ಬೆಂಗಳೂರು ಪೊಲೀಸ್‌

Dec 14 2024, 07:28 AM IST

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರಿನ ನಗರ ಪೊಲೀಸರು ಶುಕ್ರವಾರ ಅತುಲ್ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಲು 3 ದಿನಗಳ ಗಡುವು ನೀಡಿದ್ದಾರೆ.

ಬೆಂಗಳೂರು : ಸ್ನೇಹಿತನ ಮನೆಗೆ ಪಾರ್ಟಿಗೆ ಬಂದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಟೆಕಿ ಸೆರೆ

Dec 14 2024, 01:32 AM IST
ಸ್ನೇಹಿತನ ಮನೆಗೆ ಪಾರ್ಟಿಗೆ ಬಂದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಶ್ರೀಗಂಧ ಮರ ಕಳವು : ಆರೋಪಿ ಅರೆಸ್ಟ್‌

Dec 14 2024, 12:46 AM IST
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ಅರಣ್ಯದಲ್ಲಿ ಶ್ರೀಗಂಧದ ಮರ ಕಡಿದು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಟೆಕ್ಕಿ ಸಾಫ್ಟ್‌ವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು

Dec 12 2024, 01:45 AM IST
ಸಾಫ್ಟ್‌ವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮಾರತ್ತಹಳ್ಳಿ ಠಾಣೆ ಪೊಲೀಸರ ವಿಶೇಷ ತಂಡ ಉತ್ತರ ಪ್ರದೇಶಕ್ಕೆ ತೆರಳಿದ್ದು, ಮೃತನ ಪತ್ನಿ ನಿಖಿತಾ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ

Dec 11 2024, 12:45 AM IST
ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್‌ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.

ಬೆಂಗಳೂರು : ಬಿಡಿಎ ವಸತಿ ಸಮುಚ್ಛಯದ ಫ್ಲಾಟ್‌ ಖರೀದಿಸುವಾಗಲೇ ನಿರ್ವಹಣ ಶುಲ್ಕ ಪಾವತಿ ಕಡ್ಡಾಯ

Dec 08 2024, 01:18 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಸಮುಚ್ಛಯದ (ಅಪಾರ್ಟ್‌ಮೆಂಟ್‌) ಫ್ಲಾಟ್‌ಗಳ ನಿರ್ವಹಣೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಫ್ಲಾಟ್‌ ಖರೀದಿದಾರರಿಂದಲೇ 1 ವರ್ಷದ ನಿರ್ವಹಣ ವೆಚ್ಚವನ್ನು ಮುಂಗಡವಾಗಿ ಪಡೆಯಲು ನಿರ್ಧರಿಸಿದೆ.

ಬೆಂಗಳೂರು : ಎಚ್‌ಎಎಲ್‌ನಿಂದ ಕ್ರೀಡಾಪಟುಗಳಿಗಾಗಿ ಉನ್ನತ ಪ್ರದರ್ಶನ ಕೇಂದ್ರ ಸ್ಥಾಪನೆ

Dec 08 2024, 01:17 AM IST

ಒಲಂಪಿಕ್ಸ್ ಸೇರಿ ಇನ್ನಿತರ ಜಾಗತಿಕ ಮಟ್ಟದ ಕ್ರೀಡೆಯಲ್ಲಿ ಸ್ಪರ್ಧಿಸುವಂತಹ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್  ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ನಗರದಲ್ಲಿರುವ ಪ್ರಾಧಿಕಾರದ ಆವರಣದಲ್ಲಿ ‘ಉನ್ನತ ಪ್ರದರ್ಶನ ಕೇಂದ್ರ’ವನ್ನು ಸ್ಥಾಪಿಸಲು ಮುಂದಾಗಿವೆ.

ಬೆಂಗಳೂರು : ಕರ್ನಾಟಕ ಬಾಸ್ಕೆಟ್‌ಬಾಲ್‌ ಸಾಧಕಿಯರಿಗೆ ಸನ್ಮಾನ, ₹15.50 ಲಕ್ಷ ನಗದು ಬಹುಮಾನ

Dec 08 2024, 01:16 AM IST
ರಾಜ್ಯ ಬಾಸ್ಕೆಟ್‌ಬಾಲ್‌ ಸಂಸ್ಥೆಯಿಂದ ಗೌರವ. ಫಿಬಾ ಏಷ್ಯಾ ಅಧ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದರಾಜು ಸೇರಿ ಪ್ರಮುಖರು ಉಪಸ್ಥಿತರಿದ್ದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 88
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved