• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ಬೆಂಗಳೂರು ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ

Nov 30 2024, 12:47 AM IST
ಡಿ.೧ರಂದು ನಡೆಯುವ ಪುಸ್ತಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪುರಸ್ಕಾರ ಗೌರವ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರೋತ್ತಾನ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಸಿ.ಆರ್. ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸುವರು.

ಬ್ಯಾಂಬೂ ಆಫ್ ಬೆಂಗಳೂರು ದೇಶಕ್ಕೆ ಮಾದರಿ ಆಗಲಿ

Nov 30 2024, 12:45 AM IST
ಹೊಸಕೋಟೆ: ಬ್ಯಾಂಬೂ ಆಫ್ ಬೆಂಗಳೂರು ನಮ್ಮ ಭಾರತ ದೇಶಕ್ಕೆ ಮಾದರಿ ಆಗಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬಿದಿರು ನೆಡುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 306 ಕೋಚ್‌ ನಿರ್ಮಾಣಕ್ಕೆ ₹ 2135 ಕೋಟಿ ಒದಗಿಸಲು ನಿರ್ಧಾರ

Nov 29 2024, 01:02 AM IST
ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 306 ರೈಲ್ವೆ ಕೋಚ್ ನಿರ್ಮಾಣ ಮಾಡಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಸಂಸ್ಥೆಗೆ 2,135 ಕೋಟಿ ರು. ಒದಗಿಸಲು ಸಚಿವ ಸಂಪುಟ ನಿರ್ಧಾರ ಮಾಡಿದೆ.

ಬೆಂಗಳೂರು : ದೆಹಲಿ ಮೂಲದ ಸ್ಪಾ ನೈಲ್‌ ಆರ್ಟಿಸ್ಟ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

Nov 29 2024, 01:01 AM IST
ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ನೈಲ್‌ ಆರ್ಟಿಸ್ಟ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.26 ಮಂಗಳವಾರದಂದು ಬಾಗಲಗುಂಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಸೋನಿಯಾ(24) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರು ಉಪನಗರ ರೈಲು ಯೋಜನೆ :ಕೆಂಗೇರಿ - ‘ಪಾರಿಜಾತ’ ಕಾರಿಡಾರ್‌ ನಿರ್ಮಾಣ ಮಾರ್ಗ ರದ್ದು?

Nov 28 2024, 12:34 AM IST
ಬೆಂಗಳೂರು ಉಪನಗರ ರೈಲು ಯೋಜನೆಯಿಂದಾಗಿ (ಬಿಎಸ್‌ಆರ್‌ಪಿ) ನಮ್ಮ ಮೆಟ್ರೋದ ಕೆಂಗೇರಿ - ವೈಟ್‌ಫೀಲ್ಡ್‌ ಸಂಪರ್ಕಿಸುವ ‘ಪಾರಿಜಾತ’ ಕಾರಿಡಾರ್‌ (35ಕಿಮೀ) ನಿರ್ಮಾಣ ಕೈಬಿಡುವ ಸಾಧ್ಯತೆಯಿದೆ.

ಬೆಂಗಳೂರು : ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಸಂಭ್ರಮ - ಲಕ್ಷಕ್ಕೂ ಅಧಿಕ ಜನ ಭೇಟಿ

Nov 26 2024, 01:30 AM IST
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಕಳೆಗಟ್ಟಿದೆ. ಸೋಮವಾರ ಪರಿಷೆಗೆ ಡಿ.ಕೆ.ಶಿವಕುಮಾರ್‌ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರು : ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸಂಭ್ರಮ : ಜನ ಮುಗಿಬಿದ್ದು, ಬಗೆಬಗೆಯ ಖರೀದಿ

Nov 25 2024, 01:31 AM IST
ನಗರದ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಭಾನುವಾರ ಜಾತ್ರೆಯ ವಾತಾವರಣವಿತ್ತು. ಜನ ಮುಗಿಬಿದ್ದು, ಬಗೆಬಗೆಯ ಕಡಲೆಕಾಯಿ ಖರೀದಿಸಿ ಸಂಭ್ರಮಿಸಿದರು.

ಬೆಂಗಳೂರು : ರಸ್ತೆ ಮಧ್ಯೆ ಗಲಾಟೆ ತಡೆದ ಪೊಲೀಸ್‌ ಮೇಲೆ ಹಲ್ಲೆಗೈದ ! ಜೈಲು ಸೇರಿದ

Nov 25 2024, 01:30 AM IST
ರಸ್ತೆ ಮಧ್ಯೆ ನಡೆಯುತ್ತಿದ್ದ ಗಲಾಟೆ ತಡೆದ ಪೊಲೀಸ್‌ ಮೇಲೆ ವ್ಯಕ್ತಿಯೊಬ್ಬ ನಿಮ್ಮನ್ನು ಕರೆದದ್ದು ಯಾರು ಎಂದು ಹಲ್ಲೆ ನಡೆಸಿ ಜೈಲು ಸೇರಿದ್ದಾನೆ.

ಬೆಂಗಳೂರು : ನಿವೇಶನ ನೋಂದಣಿ ಮಾಡಿಕೊಡುವುದಾಗಿ ನಂಬಿಸಿ ₹56 ಲಕ್ಷ ಪಡೆದು ಮುಂಗಡ ಪಡೆದು ವಂಚನೆ

Nov 25 2024, 01:30 AM IST
ನಿವೇಶನ ನೋಂದಣಿ ಮಾಡಿಕೊಡುವುದಾಗಿ ನಂಬಿಸಿ 56 ಲಕ್ಷ ರು. ಮುಂಗಡ ಪಡೆದು ದಂಪತಿ ವಂಚಿಸಿದ್ದಾರೆ.

ಬೆಂಗಳೂರು : ಗೂಂಡಾ ಪ್ರವೃತ್ತಿ ತೋರಿದರೆ ಕ್ರಮ - ಪೊಲೀಸ್‌ ಆಯುಕ್ತ ದಯಾನಂದ ಎಚ್ಚರಿಕೆ

Nov 24 2024, 01:46 AM IST
ಬೆಂಗಳೂರಿನಲ್ಲಿ ಗೂಂಡಾ ಪ್ರವೃತ್ತಿ ಸಹಿಸಲ್ಲ, ಜನರು ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್‌ ಆಯುಕ್ತ ದಯಾನಂದ ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 88
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved