ಮಳೆ ಅವಾಂತರಕ್ಕೆ ನಲುಗಿದ ಬೆಂಗಳೂರು : ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು
Oct 07 2024, 01:42 AM ISTರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸುರಿದ ಧಾರಾಕಾರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಗಳಿಗೆ ನೀರು ನುಗ್ಗಿದೆ. ಮರ, ವಿದ್ಯುತ್ ಕಂಬ, ಗೋಡೆ ಕುಸಿದು ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.