• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ವಿಚಾರಕ್ಕೆ ಕಾರ್ಮಿಕ ಹತ್ಯೆ : ಸೆರೆ

Oct 01 2024, 01:21 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ಜಾಗದ ವಿಚಾರಕ್ಕೆ ನಡೆದ ಜಗಳದ ವೇಳೆ ಕಾರ್ಮಿಕನ ತಲೆ ಮೇಲೆ ಹಾಲೋ ಬ್ರಿಕ್ಸ್‌ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಜಿಲ್ಲೆಯ ಆನೇಕಲ್‌ ಜಿಗಣಿಯಲ್ಲಿದ್ದ ಪಾಕಿಸ್ತಾನ ಪ್ರಜೆಯ ಬಾಂಗ್ಲಾ ಕುಟುಂಬ ಸೆರೆ!

Oct 01 2024, 01:19 AM IST
ಬೆಂಗಳೂರು ಗ್ರಾಮಾಂತರ ಪೊಲೀಸರು ಪಾಕಿಸ್ತಾನದ ಪ್ರಜೆ ಮತ್ತು ಆತನ ಬಾಂಗ್ಲಾ ಪತ್ನಿಯನ್ನು ನಕಲಿ ದಾಖಲೆಗಳ ಆರೋಪದ ಮೇಲೆ ಬಂಧಿಸಿದ್ದಾರೆ. ದಂಪತಿ ಜೊತೆಗಿದ್ದ ಮಹಿಳೆಯ ತಂದೆ-ತಾಯಿಯನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು : 2 ಬೈಕ್‌ಗೆ ಒಂದೇ ನೋಂದಣಿ ಸಂಖ್ಯೆ ಹಾಕಿದ್ದ ಸವಾರನ ವಿರುದ್ಧ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌

Sep 30 2024, 01:28 AM IST
ಬೆಂಗಳೂರಿನಲ್ಲಿ ಒಂದೇ ನೋಂದಣಿ ಸಂಖ್ಯೆಯ ಎರಡು ಆಕ್ವೀವಾ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಫುಡ್ ಡೆಲಿವರಿ ಬಾಯ್ ಆಗಿದ್ದು, ಎರಡೂ ವಾಹನಗಳನ್ನು ಎರಡು ವರ್ಷಗಳಿಂದ ಬಳಸುತ್ತಿದ್ದ ಎನ್ನಲಾಗಿದೆ.

ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ 40 ಎಕರೆ ಜಾಗದಲ್ಲಿ ಬಿಸಿಸಿಐ ಎಕ್ಸಲೆನ್ಸ್ ಸೆಂಟರ್‌ ಅನಾವರಣ

Sep 30 2024, 01:23 AM IST

40 ಎಕರೆ ಜಾಗವನ್ನು ಖರೀದಿಸಿ ಅಲ್ಲಿ ನಿರ್ಮಾಣಗೊಂಡಿರುವ ಎಕ್ಸಲೆನ್ಸ್‌ ಸೆಂಟರನ್ನು ಶನಿವಾರ ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜಯ್‌ ಶಾ ಉದ್ಘಾಟಿಸಿದ್ದರು.

ಒತ್ತುವರಿಯಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ₹430 ಕೋಟಿ ಮೌಲ್ಯದ 6 ಎಕರೆ ಜಾಗ ವಶ

Sep 29 2024, 01:39 AM IST
ಲೇಔಟ್‌ ನಿರ್ಮಿಸಲು ಬಿಬಿಎಂಪಿ ವಶಕ್ಕೆ ಪಡೆದಿದ್ದ ಜಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಬಿಡಿಎ ವಶಕ್ಕೆ ಪಡೆದಿದೆ. 430 ಕೋಟಿ ಮೌಲ್ಯದ ಜಾಗವನ್ನು ವಶಕ್ಕೆ ಪಡೆಯಲಾಗಿದೆ.

ಮೋಹನ್‌ ಬಗಾನ್‌ ವಿರುದ್ಧ 3-0 ಗೋಲುಗಳಿಂದ ಗೆದ್ದ ಬಿಎಫ್‌ಸಿ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಂಗಳೂರು

Sep 29 2024, 01:38 AM IST
ಮೋಹನ್‌ ಬಗಾನ್‌ ವಿರುದ್ಧ 3-0 ಗೋಲುಗಳಿಂದ ಗೆದ್ದ ಬಿಎಫ್‌ಸಿ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಬೆಂಗಳೂರು ತಂಡ.

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಬೆಂಗಳೂರು ಜಾಥಾ

Sep 29 2024, 01:36 AM IST
ಹಿಂದುಳಿದ ವರ್ಗಗಳ ನಾಯಕ, ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಹಿಂದ ಒಕ್ಕೂಟದಿಂದ ಅ. ೩ರಂದು ಹುಬ್ಬಳ್ಳಿಯಿಂದ ಬೆಂಗಳೂರಿನವರೆಗೆ "ಸಂವಿಧಾನ ಪೀಠಿಕೆ ಜ್ಞಾಪಕ ಜನ ಜಾಗೃತಿ ಜಾಥಾ " ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ರಾಜ್ಯಾಧ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.

ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ

Sep 28 2024, 01:16 AM IST
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ಐಐಎಂ ಬೆಂಗ್ಳೂರು ದೇಶದ ನಂ.ಒನ್‌ ಬಿಸಿನೆಸ್‌ ಸ್ಕೂಲ್‌ ಆದರೆ ಜಗತ್ತಿನ ಟಾಪ್‌-50ರೊಳಗೆ ಸ್ಥಾನವಿಲ್ಲ

Sep 26 2024, 05:40 AM IST

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂ-ಬಿ) ದೇಶದ ನಂ.1 ಬಿಸಿನೆಸ್‌ ಸ್ಕೂಲ್‌ ಎಂಬ ದಾಖಲೆಗೆ ಪಾತ್ರವಾಗಿದೆ. 

ಬೆಂಗಳೂರು : ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಎಲೆಕ್ಟ್ರಾನಿಕ್ ಸಿಟಿ ಜನತೆ

Sep 26 2024, 04:57 AM IST

  ಎಲೆಕ್ಟ್ರಾನಿಕ್ ಸಿಟಿಯ ಹೆಲಿಪ್ಯಾಡ್ ಜಾಗದಲ್ಲಿ ಚಿರತೆ ಹೆಚ್ಚಾಗಿ ಓಡಾಡಿತ್ತು. ಅಲ್ಲಿ ನಿರ್ಜನ ಪ್ರದೇಶ ಹೆಚ್ಚಾಗಿರುವುದರಿಂದ ಅಲ್ಲಿಯೇ ಚಿರತೆ ಬೀಡುಬಿಟ್ಟಿತ್ತು. ಹೆಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿಗೆ ಇದೀಗ ಚಿರತೆ ಬಿದ್ದಿದೆ.

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 78
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಯುದ್ಧದ ಕಾರಣ ಪ್ರಾದೇಶಿಕ ಸೇನೆ ನಿಯೋಜನೆಗೆ ನಿರ್ಧಾರ
ರಾತ್ರಿಯಿಡೀ ಪಾಕ್‌ ದಾಳಿ : 3 ಬಲಿ, 6 ಮಂದಿಗೆ ಗಾಯ
ಜೈಸಲ್ಮೇರ್‌, ಅಂಬಾಲಾದಲ್ಲಿ ಬ್ಲ್ಯಾಕೌಟ್ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved