ಬೆಂಗಳೂರು ವಕೀಲರ ಸಂಘ (ಎಎಬಿ), ಕೆಲವು ದಿನಗಳ ಕಾಲ ಹೈಕೋರ್ಟ್ ಕಲಾಪಗಳ ನೇರ ಪ್ರಸಾರ ನಿರ್ಬಂಧಿಸುವಂತೆ ಕೋರಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.
ವೃಷಭಾವತಿ, ಸರ್ ಎಂ.ವಿ.ಲೇಔಟ್, ರೆಮ್ಕೋ ಮತ್ತು ಬನಶಂಕರಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ನಡೆಯಲಿರುವ ಹಿನ್ನೆಲೆಯಲ್ಲಿ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ