• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವರ್ಷದ ಸಂಭ್ರಮಾಚರಣೆಗೆ ಶಬ್ದ ಮಾಲಿನ್ಯ ಮಾಡಬೇಡಿ : ಬೆಂಗಳೂರು ನಗರ ಪೊಲೀಸರ ಸೂಚನೆ

Dec 30 2024, 01:05 AM IST
ಹೊಸ ವರ್ಷದ ಸಂಭ್ರಮಾಚರಣೆಗೆ ಅಪ್ರಾಪ್ತರಿಗೆ ವಾಹನ ಕೊಡಬೇಡಿ, ಬೆಲೆ ಬಾಳುವ ಆಭರಣ ಧರಿಸಬೇಡಿ, ಶಬ್ದ ಮಾಲಿನ್ಯ ಮಾಡಬೇಡಿ, ಅನುಮತಿ ನೀಡಿದ ಅಧಿಕೃತ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಸಲಹೆ ಸೂಚನೆಗಳನ್ನು ನಗರ ಪೊಲೀಸರು ಸಾರ್ವಜನಿಕರಿಗೆ ನೀಡಿದ್ದಾರೆ.

ಬೆಂಗಳೂರು : ಮಯಾಂಕ್‌, ಮನೀಶ್‌, ವೃಂದಾ, ವಿದ್ವತ್‌ಗೆ ಕೆಎಸ್‌ಸಿಎ ವಾರ್ಷಿಕ ಅವಾರ್ಡ್‌

Dec 29 2024, 01:20 AM IST
ದ್ರಾವಿಡ್‌ ಪುತ್ರ ಅನ್ವಯ್‌ಗೂ ವಾರ್ಷಿಕ ಪ್ರಶಸ್ತಿ. ಮಯಾಂಕ್‌ ಸೇರಿ ಪ್ರಮುಖರು ವಿಜಯ್‌ ಹಜಾರೆ ಟೂರ್ನಿ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಗೈರಾದರು.

ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲು ಸಕಲೇಶಪುರವರೆಗೂ ವಿಸ್ತರಿಸಲು ಮನವಿ

Dec 29 2024, 01:19 AM IST

ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರವರಿಗೆ ಮನವಿ ಮಾಡಿದ್ದಾರೆ.  

ಬೆಂಗಳೂರು : ರಸ್ತೆಯಲ್ಲಿ ಒಂಟಿ ಮಹಿಳೆ ಟಾರ್ಗೆಟ್‌ ಮಾಡಿ ಸರ ಕದಿಯುತ್ತಿದ್ದ ಇಬ್ಬರ ಬಂಧನ

Dec 29 2024, 01:15 AM IST
ರಸ್ತೆಯಲ್ಲಿ ಒಂಟಿ ಮಹಿಳೆಯರಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರ ಕಸದ ಮಾಫಿಯಾ

Dec 28 2024, 01:30 AM IST

ಬಾಂಗ್ಲಾದೇಶದಿಂದ ವಲಸೆ ಬಂದು ಅಕ್ರಮವಾಗಿ ನೆಲೆಸಿರುವ ವಲಸಿಗರು   ಕಸದ ಮಾಫಿಯಾ ಮೂಲಕ ತಮ್ಮ ಆರೋಗ್ಯವನ್ನು ಹದಗೆಡಿಸಿಕೊಳ್ಳುವುದರ ಜತೆಗೆ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದು, ಕೆರೆಗಳನ್ನು ಕಲುಷಿತ ಮಾಡುತ್ತಿದ್ದಾರೆ 

ಬೆಂಗಳೂರು : ಮೊಬೈಲ್‌ ತೆಗೆದುಕೊಂಡಿದ್ದಕ್ಕೆ ವಾಟರ್‌ ಹೀಟರ್‌ನಿಂದ ಹೊಡೆದು ಮಿತ್ರನ ಹತ್ಯೆ

Dec 28 2024, 12:48 AM IST
ಮೊಬೈಲ್‌ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ವಕ್ಫ್‌ ಹೋರಾಟಕ್ಕೆ ಮತ್ತೆ ಬಿಜೆಪಿಯ ಭಿನ್ನ ಮತೀಯ ಯತ್ನಾಳ ಟೀಂ ರೆಡಿ

Dec 27 2024, 02:17 AM IST
ಬೆಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದ ಬಿಜೆಪಿಯ ಭಿನ್ನ ಮತೀಯರು ಮತ್ತೆ ವಕ್ಫ್‌ ವಿರುದ್ಧ್ ಹೋರಾಟ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು : ಕೌಟುಂಬಿಕ ಕಾರಣಗಳಿಂದ ಮನನೊಂದು ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

Dec 24 2024, 01:30 AM IST
ಕೌಟುಂಬಿಕ ಕಾರಣಗಳಿಂದ ಮನನೊಂದು ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್‌ ಮೇಲೆ ಕಂಟೇನರ್‌ ಬಿದ್ದು 6 ಸಾವು!

Dec 22 2024, 01:30 AM IST
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಲಮಂಗಲ ಬಳಿ ಕಂಟೈನರ್‌ವೊಂದು ವೋಲ್ವೋ ಕಾರಿನ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿ ಐಟಿ ಉದ್ಯಮಿ, ಅವರ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು : ಭ್ರಷ್ಟಾಚಾರ ಆರೋಪ- ಬೆಸ್ಕಾಂ, ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Dec 20 2024, 01:02 AM IST
ಭ್ರಷ್ಟಾಚಾರ ಆರೋಪದ ಮೇರೆಗೆ ಬೆಸ್ಕಾಂ, ಹಾಗೂ ಜಲಮಂಡಳಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 98
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved