• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಒಂದೇ ದಿನ 9.2 ಲಕ್ಷ ಜನರು ಸಂಚಾರ - ನೂತನ ದಾಖಲೆ

Dec 08 2024, 01:15 AM IST
ನಮ್ಮ ಮೆಟ್ರೋದಲ್ಲಿ ಶುಕ್ರವಾರ (ಡಿ.6) ಬರೋಬ್ಬರಿ 9.20 ಲಕ್ಷ ಜನ ಸಂಚಾರ ಮಾಡಿದ್ದು, ಇದು 1 ದಿನದ ಪ್ರಯಾಣಿಕರ ಸಂಖ್ಯೆಯಲ್ಲಿ ನೂತನ ದಾಖಲೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.

ಬೆಂಗಳೂರು : ಬೀದಿ ನಾಯಿಗಳಿಗೆ ಹಲ್ಲೆ ಪ್ರಶ್ನಿಸಿದ ಮಹಿಳೆಗೆ ಅವಾಚ್ಯವಾಗಿ ನಿಂದನೆ - ಎಫ್‌ಐಆರ್‌

Dec 06 2024, 08:59 AM IST
ಬೀದಿನಾಯಿಗಳಿಗೆ ಅಟ್ಟಾಡಿಸಿ ಹೊಡೆಯುವುದನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಪ್ರಶ್ನಿಸಿದ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ಇಬ್ಬೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ತಾಯಿಗೆ ದೇಗುಲ ನಿರ್ಮಿಸಿದ ನಟ ವಿನೋದ್ ರಾಜ್

Dec 06 2024, 08:59 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೋಲದೇವನಹಳ್ಳಿ ಗ್ರಾಮದಲ್ಲಿ ನಟ ವಿನೋದ್‌ರಾಜ್‌ ಅವರು ತಮ್ಮ ತಾಯಿ ಡಾ.ಲೀಲಾವತಿಗೆ ದೇಗುಲ ನಿರ್ಮಿಸಿದ್ದು, ಗುರುವಾರ ಅದನ್ನು ಲೋಕಾರ್ಪಣೆಗೊಳಿಸಲಾಯಿತು.

ಬೆಂಗಳೂರು : ಬ್ಯಾಂಕ್‌ ಡಿಡಿ - ಮಾರ್ಗಸೂಚಿ ರಚಿಸಲು ಆರ್‌ಬಿಐಗೆ ಹೈ ಕೋರ್ಟ್‌ ಸೂಚನೆ

Dec 06 2024, 06:57 AM IST

ನಿಗದಿತ ಅವಧಿಯಲ್ಲಿ ಡಿಮಾಂಡ್‌ ಡ್ರಾಫ್ಟ್‌ (ಡಿಡಿ) ಬ್ಯಾಂಕ್‌ಗೆ ಸಲ್ಲಿಸದೇ ಇದ್ದಾಗ ಆ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರು ಪಾವತಿಯಾಗುವಂತೆ ಮಾರ್ಗಸೂಚಿ ರೂಪಿಸುವಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಹೈಕೋರ್ಟ್‌ ನಿರ್ದೇಶಿಸಿದೆ.

ಬೆಂಗಳೂರು : ಗೆಳತಿಗೆ ಖಾಸಗಿ ವಿಡಿಯೋ ತೋರಿಸಿ 5 ವರ್ಷದಲ್ಲಿ ₹ 2.57 ಕೋಟಿ ಸುಲಿದ !

Dec 06 2024, 05:24 AM IST

ಪ್ರವಾಸಕ್ಕೆ ಹೋಗಿದ್ದಾಗ ಗೆಳತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬಳಿಕ ಆ ವಿಡಿಯೋ ತೋರಿಸಿ ಆಕೆಗೆ ಬ್ಲ್ಯಾಕ್‌ ಮೇಲ್‌ ಮಾಡಿ ಬರೋಬ್ಬರಿ ₹2.57 ಕೋಟಿ ಸುಲಿಗೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪುಷ್ಪ-2 ಚಿತ್ರದ ಮುಂಜಾನೆ ಪ್ರದರ್ಶನ ರದ್ದು: ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್‌ ಆದೇಶ

Dec 05 2024, 01:32 AM IST

  ಅಲ್ಲು ಅರ್ಜುನ್‍ ಅಭಿನಯದ ‘ಪುಷ್ಪ 2’ ಚಿತ್ರದ ಮುಂಜಾನೆ ಪ್ರದರ್ಶನಗಳನ್ನು ರದ್ದು ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಂದಲೇ ಬೆಂಗಳೂರು ಜಲಮಂಡಳಿಗೆ ₹188 ಕೋಟಿ ನೀರಿನ ಶುಲ್ಕ ಬಾಕಿ

Dec 05 2024, 01:31 AM IST
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ₹188 ಕೋಟಿ ನೀರಿನ ಬಿಲ್‌ ವಸೂಲಿಗೆ ಮುಂದಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರೀಲಿ ಪೂರ್ಣ ಸರ್ವೀಸ್‌ ರಸ್ತೆ

Dec 04 2024, 01:33 AM IST
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಾರ್ಗದಲ್ಲಿನ ಪಟ್ಟಣಗಳಿಗೆ ತೆರಳಲು ಉದ್ದದ ಮಾರ್ಗ ಕ್ರಮಿಸುವ ಸಮಸ್ಯೆಗೆ ಪರಿಹಾರ ನೀಡಲು ಹೆದ್ದಾರಿಯುದ್ದಕ್ಕೂ ಪೂರ್ಣ ಪ್ರಮಾಣದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮುಂದಾಗಿದೆ.

ಬೆಂಗಳೂರು : ಡ್ರಂಕ್‌ ಆ್ಯಂಡ್‌ ಡ್ರೈವ್‌ ವಿರುದ್ಧ ವಿಶೇಷ ಕಾರ್ಯಾಚರಣೆ - 5 ದಿನದಲ್ಲಿ 122 ಕೇಸ್‌

Dec 03 2024, 01:01 AM IST
ಡ್ರಂಕ್‌ ಆ್ಯಂಡ್‌ ಡ್ರೈವ್‌ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೂರ್ವ ವಿಭಾದ ಪೊಲೀಸರು ಕಳೆದ 5 ದಿನಗಳಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಸವಾರರು, ಚಾಲಕರ ವಿರುದ್ಧ 122 ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು : ಪಾಸ್ಪೋರ್ಟ್‌ ಅರ್ಜಿ ಪರಿಶೀಲನೆ ವೇಳೆ ಯುವತಿ ಜತೆ ಪೇದೆ ಅಸಭ್ಯ ವರ್ತನೆ

Dec 03 2024, 01:00 AM IST
ಪಾಸ್‌ಪೋರ್ಟ್‌ ಪಡೆಯಲು ಸಲ್ಲಿಸಿದ್ದ ಅರ್ಜಿ ಸಂಬಂಧ ವಾಸಸ್ಥಳ ಹಾಗೂ ದಾಖಲೆಗಳ ಪರಿಶೀಲನೆಗೆ ತೆರಳಿದ್ದ ಬ್ಯಾಟರಾಯನಪುರ ಪೊಲೀಸ್‌ ಠಾಣೆ ಕಾನ್ಸ್‌ಟೇಬಲ್‌, ಅರ್ಜಿದಾರ ಯುವತಿ ಜತೆಗೆ ಅಸಭ್ಯ ವರ್ತನೆ ತೋರಿದ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 98
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved