• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಒಂಟಿಯಾಗಿ ಅಡ್ಡಾಡುವ ಮಹಿಳೆಯರನ್ನು ಅಪ್ಪಿ ಚುಂಬಿಸುತ್ತಿದ್ದ ಬೀದಿ ಕಾಮುಕ ಬಂಧನ

Aug 12 2024, 01:37 AM IST
ಒಂಟಿಯಾಗಿ ಅಡ್ಡಾಡುವ ಮಹಿಳೆಯರನ್ನು ಅಪ್ಪಿ ಚುಂಬಿಸುತ್ತಿದ್ದ ಬೀದಿ ಕಾಮುಕನೊಬ್ಬ ಸೋಲದೇವನಹಳ್ಳಿ ಠಾಣೆ ಪೊಲೀಸರು ಬಲೆಗೆ ಬಿದ್ದಿದ್ದಾನೆ.

ಶಿಕ್ಷಕರರಿಂದ ಬೆಂಗಳೂರು ಚಲೋ ಇಂದು

Aug 12 2024, 12:46 AM IST
ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷರೆಂದು ಪರಿಗಣಿಸಿ ಮುಂದಿನ ಅವರ ಸೇವಾ ಬಡ್ತಿಗೆ ಪರಿಗಣಿಸಬೇಕು. ಅದೇ ರೀತಿ 2017ರ ಹೊಸ ನಿಯಮ ಜಾರಿಯಿಂದ 1ರಿಂದ 7ನೇ ತರಗತಿವರೆಗಿನ ಬೋಧನೆಗೆಂದು ನೇಮಕಾತಿ ಮಾಡಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 1ರಿಂದ 5ನೇ ತರಗತಿ ಬೋಧನೆಗೆ ಮಾತ್ರ ಸೀಮಿತ ಎಂದು ಹಿಂಬಡ್ತಿ ನೀಡಲಾಗಿದೆ.

ಮತ್ತೆ ರೈಲು ಹಳಿಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನೇರ ರೈಲು ಸಂಚಾರ ರದ್ದು

Aug 11 2024, 01:37 AM IST
ರಾಡಿ ಘಾಟ್‌ನ ಎಡಕುಮೇರಿ ಬಳಿ ಗುಡ್ಡಕುಸಿತದಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಆರಂಭವಾಗಿ ಎರಡು ದಿನಗಳಲ್ಲೇ ಮತ್ತೊಂದು ಗುಡ್ಡಕುಸಿತ ಘಟನೆ ಸಂಭವಿಸಿದೆ.

ಬೆಂಗಳೂರು : ಬಾಳು ಕೊಡುವುದಾಗಿ ನಂಬಿಸಿ ಮಹಿಳೆಗೆ ಕ್ಯಾಬ್‌ ಚಾಲಕ ಮೋಸ: ನ್ಯಾಯಕ್ಕಾಗಿ ದೂರು

Aug 11 2024, 01:34 AM IST
ಬಾಳು ಕೊಡೋದಾಗಿ ನಂಬಿಸಿ ಕ್ಯಾಬ್‌ ಚಾಲಕನೊಬ್ಬ ಮಹಿಳೆಗೆ ಮೋಸ ಮಾಡಿರುವುದು.

ಮಂಗಳೂರು- ಬೆಂಗಳೂರು ಪ್ಯಾಸೆಂಜರ್‌ ರೈಲು ಶುರು : ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆ

Aug 09 2024, 12:52 AM IST
ಈ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳು ಓಡಾಟಕ್ಕೆ ಮುಕ್ತವಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ 12 ರಂದು ಬೆಂಗಳೂರು ಚಲೋ

Aug 08 2024, 01:37 AM IST
ಚಿಕ್ಕಮಗಳೂರು, ಕಳೆದ 2016 ಕ್ಕಿಂತ ಮೊದಲು 1 ರಿಂದ 7 ಮತ್ತು 1 ರಿಂದ 8 ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, 1 ರಿಂದ 5 ಎಂದು ಪರಿಗಣಿಸಿ ಸರ್ಕಾರ ಆದೇಶಿಸಿದ್ದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯ ವಾಗಿದ್ದು, ಈ ಆದೇಶವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಆ.12 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಬುಧವಾರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್‌. ಕೀರ್ತನಾ ಅವರಿಗೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಬೆಂಗಳೂರು ಪೇಯಿಂಗ್‌ ಗೆಸ್ಟ್‌ ಕೇಂದ್ರ ನಡೆಸಲು ಬಿಬಿಎಂಪಿಯ ಒಪ್ಪಿಗೆ ಕಡ್ಡಾಯ : ಹೊಸ ನಿಯಮ

Aug 06 2024, 01:33 AM IST
ಪಿಜಿಗೆ ಯುವತಿಯೊಬ್ಬಳ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬಿಬಿಎಂಪಿ ಪಿಜಿಗಳಿಗೆ ಹೊಸ ನಿಯಮ ರೂಪಿಸಿದೆ. ಪಿಜಿ ಕೇಂದ್ರ ತೆರೆಯಲು ಬಿಬಿಎಂಪಿ ಒಪ್ಪಿಗೆ ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರು- ಮಂಗಳೂರು ಹಳಿ ದುರಸ್ತಿ ಬಹುತೇಕ ಪೂರ್ಣ : 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ

Aug 06 2024, 01:33 AM IST

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.  

ಬೆಂಗಳೂರು : ಸ್ವಚ್ಛತೆ ಕಾಪಾಡದ ಖಾಲಿ ಸೈಟ್‌ ಮಾಲೀಕರಿಗೆ ದಂಡ: ತುಷಾರ್‌ ಗಿರಿನಾಥ್‌ ಸೂಚನೆ

Aug 06 2024, 01:32 AM IST
ನಗರದಲ್ಲಿ ಖಾಲಿ ಸೈಟ್‌ಗಳ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಸಲು ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 78
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved