• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸತತ 2 ಗಂಟೆಗೂ ಹೆಚ್ಚಿನ ಕಾಲ ಭಾರೀ ಪ್ರಮಾಣದಲ್ಲಿ ಮಳೆ : ಜಲಾವೃತವಾದ ಬೆಂಗಳೂರು ರಸ್ತೆಗಳು :

Aug 06 2024, 01:32 AM IST
ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ವಾಹನ ಚಲಾಯಿಸಲು ತೀವ್ರ ಸಮಸ್ಯೆ ಎದುರಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರಿಂದ 12 ರಂದು ಬೆಂಗಳೂರು ಚಲೋ

Aug 06 2024, 12:34 AM IST
ಚಿಕ್ಕಮಗಳೂರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 12 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ.

ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಮಲ್ಲಿಗೆ ಮಾರ್ಗಕ್ಕೆ ಗ್ರಹಣ

Aug 05 2024, 01:30 AM IST
ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ (ಬಿಎಸ್‌ಆರ್‌ಪಿ) ‘ಮಲ್ಲಿಗೆ’ ಮಾರ್ಗದ ಕಾಮಗಾರಿ ವಿಳಂಬದಿಂದ ಸಾಗಿದ್ದು, ಮುಂದಿನ ವರ್ಷಾಂತ್ಯಕ್ಕೆ ಯೋಜನೆಯ ಮೊದಲ ಹಂತ ಪೂರ್ಣಗೊಳ್ಳುವುದು ಬಹುತೇಕ ಅನುಮಾನವಾಗಿದೆ.

ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ಮಣ್ಣಿನ ರಾಶಿ ತೆರವು : ಆ.6ರಿಂದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನಾರಂಭ

Aug 05 2024, 12:36 AM IST
ಆ.6ರಿಂದ ಎಲ್ಲ ರೈಲುಗಳ ಓಡಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ನೈಋತ್ಯ ರೈಲ್ವೆ ಅಧಿಕೃತ ಮಾಹಿತಿ ನೀಡಬೇಕಷ್ಟೆ.

ಬೆಂಗಳೂರು ಜಿಲ್ಲಾ ಸಂಯುಕ್ತ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ. ಅಬೂಬಕರ್ ಮುಸ್ಲಿಯಾರ್

Aug 04 2024, 01:17 AM IST
ಕೆ.ಜಿ ಹಳ್ಳಿಯ ಸಿ.ಎಂ.ಎ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಸಯ್ಯದ್ ಕೂರ ತಂಗಳ್‌ ಅವರ ಅನುಸ್ಮರಣಾ ಕಾರ್ಯಕ್ರಮದಲ್ಲಿ ಎ.ಪಿ. ಅಬೂಬಕರ್ ಮುಸ್ಲಿಯಾರ್‌ ಖಾಝಿ ಸ್ಥಾನ ವಹಿಸಿಕೊಂಡರು.

ಬೆಂಗಳೂರು : ಪತಿಯ ಸುಪರ್ದಿಯಲ್ಲಿದ್ದ ಮಗನನ್ನು ಸ್ನೇಹಿತನೊಂದಿಗೆ ಸೇರಿ ಅಪಹರಿಸಿದ ತಾಯಿ

Aug 03 2024, 01:32 AM IST
ತಂದೆಯ ಸುಪರ್ಧಿಯಲ್ಲಿದ್ದ ಮಗನನ್ನು ತಾಯಿ ತನ್ನ ಸ್ನೇಹಿತನೊಂದಿಗೆ ಸೇರಿ ಅಪಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಮಳೆಗೆ ಭಾರೀ ಪ್ರಮಾಣದ ನೀರು : ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Aug 01 2024, 02:02 AM IST
ನಗರದಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಯಿತು.

ಬೆಂಗಳೂರು- ಮೈಸೂರು ಪಾದಯಾತ್ರೆ ಹಿನ್ನೆಲೆಃ ಬಿಜೆಪಿ ಪೂರ್ವಭಾವಿ ಸಭೆ

Aug 01 2024, 01:48 AM IST
ಮೈಸೂರು ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ, ಪ.ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಈಗೆ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ದಿನದಿಂದಲೂ ಒಂದಲ್ಲ ಒಂದು ಹಗರಣ ಮಾಡಿಕೊಂಡು ಬರುತ್ತಿದ್ದು ಜನತೆಗೆ ವಂಚಿಸುವ ನಿಟ್ಟಿನಲ್ಲಿ ಸರ್ಕಾರ ನೆಡೆಸುತ್ತಿರುವುದು ಸತ್ಯ ಸಂಗತಿ.

ಇಂದಿನಿಂದ ಎರ್ನಾಕುಲಂ- ಬೆಂಗಳೂರು ದಂಡು ನಡುವೆ ವಂದೇ ಭಾರತ್‌ ಸೇವೆ

Jul 31 2024, 02:00 AM IST
ಎರ್ನಾಕುಲಂ - ಬೆಂಗಳೂರು ಕಂಟೋನ್ಮೆಂಟ್‌ ನಡುವೆ ನೂತನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಇಂದಿನಿಂದ ಆರಂಭವಾಗಲಿದ್ದು, ವಾರಕ್ಕೆ ಮೂರು ಬಾರಿ ಎರಡು ನಗರಗಳ ನಡುವೆ ಸಂಚರಿಸಲಿದೆ.

ಬೆಂಗಳೂರು ಟು ಬೆಳಗಾವಿ ಇನ್ಸ್ಟಾಗ್ರಾಂ ಲವ್ ಸ್ಟೋರಿ

Jul 31 2024, 01:09 AM IST
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತದೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಇಲ್ಲಿಯೂ ಹಾಗೇ ಇನ್ ಸ್ಟಾಗ್ರಾಂ ನಲ್ಲಿ ಹುಟ್ಟಿದ ಪ್ರೀತಿ ಯುವತಿಯನ್ನು ಬೆಂಗಳೂರಿನಿಂದ ಬೆಳಗಾವಿಯ ಖಾನಾಪುರಕ್ಕೆ ತಂದು ನಿಲ್ಲಿಸಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 78
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved