• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೋಣಿಗಲ್‌ನಲ್ಲಿ ಭೂಕುಸಿತ: ಮಂಗಳೂರು -ಬೆಂಗಳೂರು ರೈಲು ಸಂಚಾರ ಮಾರ್ಗ ಬದಲು

Jul 27 2024, 12:51 AM IST
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ - ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿತ ಸಂಭವಿಸಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

Jul 27 2024, 12:49 AM IST
"ಬ್ರ್ಯಾಂಡ್ ಬೆಂಗಳೂರು " ಹೆಸರಲ್ಲಿ ರಾಮನಗರ ಜಿಲ್ಲೆಯ ಹೆಸರನ್ನು ʼಬೆಂಗಳೂರು ದಕ್ಷಿಣ ಜಿಲ್ಲೆʼ ಎಂದು ಮರುನಾಮಕರಣ ಮಾಡುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಾವು ಹಿಡಿದ ಹಠವನ್ನು ಕೊನೆಗೂ ಸಾಧಿಸಿ ತೋರಿಸಿದ್ದಾರೆ.

ಬೆಂಗಳೂರು: ಜುಲೈ 29ರಿಂದ ತುಮಕೂರು ರಸ್ತೆ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ

Jul 26 2024, 01:37 AM IST
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಜು.29ರಂದು ಸೋಮವಾರ ಹಸಿರು ನಿಶಾನೆ ನೀಡಲಾಗಿದೆ.

ಬೆಂಗಳೂರು : ರಸ್ತೆ ದಾಟುತ್ತಿದ್ದಾಗ ಗುದ್ದಿದ ಬೈಕ್‌ - ಪಾದಾಚಾರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Jul 26 2024, 01:35 AM IST
ವಾಟಾಳ್‌ ನಾಗರಾಜ್‌ ರಸ್ತೆಯ ಭಾಷ್ಯಂ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್‌ ಡಿಕ್ಕಿ ಯಾಗಿ ಪರಾರಿ ಆಗಿದೆ. ವೃದ್ಧ ಗಂಭೀರವಾಗಿ ಗಾಯೊಂಡಿದ್ದಾರೆ.

ಮಹಾರಾಜ ಟ್ರೋಫಿ ಟಿ 20 ಹರಾಜು : ಬೆಂಗಳೂರು ತಂಡಕ್ಕೆ ಯುವ ಬ್ಯಾಟರ್‌ ಚೇತನ್‌ಗೆ ₹8.6 ಲಕ್ಷ

Jul 26 2024, 01:32 AM IST
ಬೆಂಗಳೂರು ತಂಡಕ್ಕೆ ಸ್ಫೋಟಕ ಬ್ಯಾಟರ್‌ ಚೇತನ್‌ ಸೇರ್ಪಡೆ. ಶ್ರೇಯಸ್‌ ಗೋಪಾಲ್‌, ಗೌತಮ್‌ ಸೇರಿ 84 ಆಟಗಾರರು 6 ತಂಡಗಳಿಗೆ ಬಿಕರಿ. ಆ.15ರಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೂರ್ನಿ ಶುರು.

‘ಗ್ರೇಟರ್‌ ಬೆಂಗಳೂರು ಬಿಲ್‌’ ಚರ್ಚೆಗೆ ಸದನ ಸಮಿತಿ ರಚನೆ: ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿ

Jul 26 2024, 01:31 AM IST

‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆ   ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಕನ್ನಡದ ಬ್ಯಾಕ್‌ ಬೆಂಚರ್ಸ್‌ ಚಿತ್ರದಲ್ಲಿ ಭರವಸೆ ಮೂಡಿಸಿದ ಬೆಂಗಳೂರು ಹುಡುಗಿ ಮಾನ್ಯ ಗೌಡ

Jul 26 2024, 01:31 AM IST
ನಟಿ ಮಾನ್ಯ ಗೌಡ ತಮ್ಮ ನಟನ ಕನಸುಗಳ ಕುರಿತು ಹೇಳಿಕೊಂಡಿದ್ದಾರೆ.

ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ₹350 ಕೋಟಿ- ಪಿ.ಸಿ.ಮೋಹನ್‌

Jul 24 2024, 01:25 AM IST
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ₹350 ಕೋಟಿ ತೆಗೆದಿರಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ₹100 ಕೋಟಿ ಕಡಿಮೆ ಹಣವನ್ನು ಈ ಬಾರಿ ನೀಡಲಾಗುತ್ತಿದೆ.

ಬೆಂಗ್ಳೂರು ಗ್ರಾಮಾಂತರ ಪ್ರದೇಶ ಗ್ರೇಟರ್‌ ಬೆಂಗಳೂರಿಗಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

Jul 24 2024, 01:22 AM IST
ಉದ್ದೇಶಿತ ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾವುದೇ ಪ್ರದೇಶವನ್ನು ಸೇರಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಪಂದ್ಯದ ವೇಳೆ ಕುಸಿದ ಬೆಂಗಳೂರು ಫುಟ್ಬಾಲ್‌ ಕ್ರೀಡಾಂಗಣದ ಸ್ಟ್ಯಾಂಡ್‌! 10 ಮಂದಿಗೆ ಗಾಯ

Jul 24 2024, 12:30 AM IST
ಘಟನೆಯಲ್ಲಿ 10 ಮಂದಿಗೆ ಗಾಯ. ಸ್ಟ್ಯಾಂಡ್ ಕುಸಿತದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌. ರಾಜ್ಯ ಸಂಸ್ಥೆಯ ಕ್ರೀಡಾಂಗಣ ನಿರ್ವಹಣೆ ವಿರುದ್ಧ ಭಾರೀ ಆಕ್ರೋಶ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 78
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved