• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಈದ್‌ ಮಿಲಾದ್‌ ಮೆರವಣಿಗೆ : ನಾಡಿದ್ದು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡು

Sep 14 2024, 01:48 AM IST

ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಸೆ.16ರಂದು   ಸುಗಮ ಸಂಚಾರದ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.

ಬೆಂಗಳೂರು : ರೈಸ್ ಪುಲ್ಲಿಂಗ್ ಚೊಂಬು ವಂಚನೆ - ಉದ್ಯಮಿಯಿಂದ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ

Sep 13 2024, 01:36 AM IST
ಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್‌ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಒಂದು ಗುಂಪು ವಂಚಿಸಿದೆ. ರೈಸ್ ಪುಲ್ಲಿಂಗ್ ಚೊಂಬುಗಳಿಂದ ಲಾಭ ಗಳಿಸುವುದಾಗಿ ನಂಬಿಸಿ, ಈ ಗುಂಪು ಉದ್ಯಮಿಯ ಜಮೀನು ಮತ್ತು ಮನೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದೆ.

ಬೆಂಗಳೂರು : ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಬಿಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು

Sep 13 2024, 01:32 AM IST
ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು : 51 ಕಿ.ಮೀ ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Sep 12 2024, 01:49 AM IST
ಸೆ.15ರ 51 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಮೂಲಕ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲಾಗುವುದು ಎಂದು ಕೆ.ಎ.ದಯಾನಂದ್‌ ತಿಳಿಸಿದರು.

ಖಾಸಗಿ ಬಿಲ್ಡರ್‌ಗಳ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 3,586 ಫ್ಲ್ಯಾಟ್‌ ಮಾರಾಟ?

Sep 12 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಮಾರಾಟವಾಗದೇ ಉಳಿದಿರುವ 3,586 ಫ್ಲ್ಯಾಟ್‌ಗಳನ್ನು ಖಾಸಗಿ ಬಿಲ್ಡರ್‌ಗಳ ಮೂಲಕ ಮಾರಾಟ ಮಾಡಲು ಚಿಂತನೆ ನಡೆಸಿದೆ.

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡ : 8 ತಿಂಗಳಲ್ಲಿ 71 ಮಂದಿ ಸಾವು

Sep 12 2024, 01:47 AM IST
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸಕ್ತ ವರ್ಷ ಕಳೆದ 8 ತಿಂಗಳಲ್ಲೇ 71 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು : ನೀಲಿ ಮೆಟ್ರೋ ಮಾರ್ಗದಲ್ಲಿ ಅಧಿಕಾರಿಗಳಿಂದ ದುರಸ್ತಿ ರಸ್ತೆಗಳ ಪರಿಶೀಲನೆ

Sep 11 2024, 01:34 AM IST
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಸ್ಟಿಮ್‌ ಮಾಲ್‌ ನಿಂದ ಕೆಆರ್‌ ಪುರದವರೆಗಿನ ನೀಲಿ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿರುವ ರಸ್ತೆಗಳ ಪರಿಸ್ಥಿತಿಯನ್ನು ಮಂಗಳವಾರ ರಾತ್ರಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರು ಜಂಟಿಯಾಗಿ ಪರಿಶೀಲಿಸಿದರು.

ಜನಪ್ರತಿನಿಧಿ ಇಲ್ಲದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ : ಅಧಿಕಾರಿಗಳ ಆಡಳಿತದಲ್ಲೇ 4 ವರ್ಷ!

Sep 11 2024, 01:34 AM IST
ನಾನಾ ಕಾರಣ, ನೆಪದಲ್ಲಿ ಕೋಟಿಗೂ ಮಿಕ್ಕೂ ಜನಸಂಖ್ಯೆ ಇರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜನಪ್ರತಿನಿಧಿಗಳು ಇಲ್ಲದೇ ಅಧಿಕಾರಿಗಳ ಆಡಳಿತದಲ್ಲೇ ನಡೆಯುತ್ತಿರುವುದಕ್ಕೆ ಇದೀಗ ನಾಲ್ಕು ವರ್ಷ ತುಂಬಿದೆ.

ಬೆಂಗಳೂರು 5 ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ

Sep 10 2024, 01:33 AM IST
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅನುಷ್ಠಾನಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸಿರುವುದು.

ಪ್ರೊ ಕಬಡ್ಡಿ: ಈ ಸಲ ಬೆಂಗಳೂರು ಬುಲ್ಸ್‌ ಮೊದಲ ಪಂದ್ಯ ಯಾವಾಗ, ಯಾರ ವಿರುದ್ಧ ಗೊತ್ತಾ?

Sep 10 2024, 01:31 AM IST
ಟೂರ್ನಿಯಲ್ಲಿ ಒಟ್ಟು 12 ತಂಡಗಳಿದ್ದು, ಪ್ರತಿ ತಂಡಗಳು ಲೀಗ್ ಹಂತದಲ್ಲಿ ಇತರ 11 ತಂಡಗಳ ವಿರುದ್ಧ ಡಬಲ್‌ ರೌಂಡ್‌ ರಾಬಿನ್‌ ಮಾದರಿಯಲ್ಲಿ ಪರಸ್ಪರ 2 ಬಾರಿ ಸೆಣಸಾಡಲಿವೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 93
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved