ಪಹಲ್ಗಾಮ್ ದಾಳಿ, ಬೆಂಗಳೂರು ಕಾಲ್ತುಳಿತ ಒಂದೇ ತಕ್ಕಡಿಯಲ್ಲಿಟ್ಟ ಜಾರಕಿಹೊಳಿ
Jun 09 2025, 01:12 AM ISTಚಿಕ್ಕಮಗಳೂರು, ಪಹಲ್ಗಾಮ್ ದಾಳಿಯಲ್ಲಿ 26 ಜನ ಮೃತ ಪಟ್ಟರು. ಇದು ಕೇಂದ್ರ ಸರ್ಕಾರದ ವೈಫಲ್ಯ. ಆದರೆ ನಾವು ಪ್ರಧಾನ ಮಂತ್ರಿ ರಾಜೀನಾಮೆ ಕೇಳಿದ್ದೆವೆಯೇ ? ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿಯೂ ವೈಫಲ್ಯವಾಗಿದೆ ನಿಜ. ಆದರೆ ಯಾರೂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.