ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ಗೆ ಕಾಂಗ್ರೆಸ್ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.