ನಾಳೆಯಿಂದ ಬೆಂಗ್ಳೂರು-ಚೆನ್ನೈ ಸೆಂಟ್ರಲ್ ವಂದೇ ಭಾರತ್ ಸೇವೆ
Mar 13 2024, 02:07 AM ISTಮೈಸೂರು-ಚೆನ್ನೈ ನೂತನ ವಂದೇ ಭಾರತ್ ರೈಲು ಮಾ.14ರಿಂದ ಎಸ್ಎಂವಿಟಿ ಬೆಂಗಳೂರು- ಚೆನ್ನೈ ಸೆಂಟ್ರಲ್ ರೈಲ್ವೇ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ - ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ.) ಚೇರ್ಕಾರ್ ₹985, ಎಕ್ಸಿಕ್ಯೂಟಿವ್ ಕ್ಲಾಸ್ಗೆ ₹1855 ನಿಗದಿಸಲಾಗಿದೆ.