ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ
Mar 05 2024, 01:32 AM ISTಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.