ಚಳ್ಳಕೆರೆ ಹೊರಗುತ್ತಿಗೆ ಪೌರಕಾರ್ಮಿಕರಿಂದ ಬೆಂಗಳೂರು ಚಲೋ
Feb 14 2024, 02:15 AM ISTವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.