ಬೆಂಗ್ಳೂರು ಓಪನ್ ಟೆನಿಸ್: ಅಗ್ರ ಆಟಗಾರರು ಕಣಕ್ಕೆ
Feb 08 2024, 01:38 AM ISTಪಾಕಿಸ್ತಾನದ ವಿರುದ್ಧ ಡೇವಿಸ್ ಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ರಾಮ್ಕುಮಾರ್ ರಾಮನಾಥನ್, ಶ್ರೀರಾಮ್ ಬಾಲಾಜಿ ಸೇರಿದಂತೆ ನಾಲ್ವರು ಆಟಗಾರರು ಈ ಬಾರಿ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ.