ಬೆಂಗಳೂರು ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಭಾಲ್ಕಿ ಶ್ರೀಗಳು
Jan 28 2024, 01:15 AM ISTಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಹಡಪದ ಅಪ್ಪಣ್ಣ, ಕುಂಬಾರ ಗುಂಡಣ್ಣ, ಅಕ್ಕ ನಾಗಲಾಂಬಿಕೆ, ಮಡಿವಾಳ ಮಾಚಿದೇವ, ಸಮಗಾರ ಹರಳಯ್ಯ ಪ್ರತಿಮೆಗಳನ್ನು ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ವೀಕ್ಷಿಸಿದರು.