ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಹೊಸದಾಗಿ ನಾಲ್ಕು ತರಕಾರಿ, ದಿನಸಿ ಸಗಟು ಮಾರುಕಟ್ಟೆ ನಿರ್ಮಿಸುವ ಯೋಜನೆ ಇನ್ನೂ ಕಡತದಲ್ಲೇ ಉಳಿದುಕೊಂಡಿದೆ. ಇದರಿಂದ ನಗರದ ಒಳಗಿರುವ ಮಾರುಕಟ್ಟೆ ಮೇಲಿನ ಒತ್ತಡ ನಿವಾರಣೆ, ಸಂಚಾರ ದಟ್ಟಣೆ ನಿವಾರಿಸುವ ಚಿಂತನೆ ಕಾರ್ಯ ರೂಪಕ್ಕೆ ಬಂದಿಲ್ಲ
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ವಿದ್ಯಾರ್ಥಿನಿಲಯದ 47 ಮಂದಿ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.