ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ
Feb 24 2024, 02:36 AM ISTರೈಲ್ವೆ ಸಚಿವಾಲಯದ ರೈಲ್ವೆ ಅಭಿವೃದ್ಧಿ ಮಂಡಳಿಯು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಹಾಗೂ 1,585 ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಯೋಜನೆ ರೂಪಿಸಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ತಿಳಿಸಿದರು.