ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ: 1 ತಾಸು ಆತಂಕ
Jun 01 2024, 12:47 AM ISTಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಈ ನಡುವೆ ವಿಸ್ತಾರ ವಿಮಾನದಲ್ಲಿ ಬಾಂಬ್ ಇದೆ ಎಂದು ಶ್ರೀನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, 1 ಗಂಟೆ ಏರ್ಪೋರ್ಟ್ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ಶುಕ್ರವಾರ ನಡೆದಿದೆ.