ದೆಹಲಿ ಬಳಿಕ ಜೈಪುರ, ಲಖನೌ ಶಾಲೆಗಳಿಗೆ ಬಾಂಬ್ ಬೆದರಿಕೆ
May 14 2024, 01:04 AM ISTದೆಹಲಿ, ಬೆಂಗಳೂರಿನ ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ರವಾನೆಯಾದ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರ ಮತ್ತು ಉತ್ತರ ಪ್ರದೇಶದ ಲಖನೌನ ಕೆಲ ಶಾಲೆಗಳಿಗೆ ಇ ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಸಂದೇಶ ರವಾನಿಸಿದ್ದಾರೆ.