• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

50 ಕೋಟಿಗೆ ಜೀವ ಬೆದರಿಕೆ: ಎಚ್‌ಡಿಕೆ ವಿರುದ್ಧ ಕೇಸ್‌ ದಾಖಲು! - ವಿಜಯ್‌ ತಾತಾ ದೂರು

Oct 04 2024, 08:07 AM IST

  ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರಾಮರೂಢ ಸ್ವಾಮೀಜಿಗೆ ಬೆದರಿಕೆ, ಹಣ ವಂಚಿಸಿರುವ ಆರೋಪಿ ಬಂಧನಕ್ಕೆ ಒತ್ತಾಯ

Oct 01 2024, 01:17 AM IST
ರಾಜ್ಯಾದ್ಯಂತ 34 ಶಾಲಾ ಮಠಗಳನ್ನು ಹೊಂದಿರುವ ಬಾಗಲಕೋಟೆಯ ರಾಮರೂಢ ಮಠಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ. ಲಕ್ಷಾಂತರ ಭಕ್ತರನ್ನು ಹೊಂದಿ ರಾಮರೂಢ ಸ್ವಾಮೀಜಿಗಳನ್ನು ದೇವರೆಂದು ಕಾಣುತ್ತಿರುವ ಭಕ್ತರಿಗೆ ಈ ಘಟನೆಯಿಂದ ತುಂಬಾ ನೋವಾಗಿದೆ.

ತಾಜ್‌ ವೆಸ್ಟೆಂಡ್‌ ಸೇರಿ 2 ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ

Sep 29 2024, 01:41 AM IST
ರಾಜಧಾನಿಯಲ್ಲಿ ಖಾಸಗಿ ಕಂಪನಿ, ಆಸ್ಪತ್ರೆಗಳು, ಖಾಸಗಿ ಶಾಲೆಗಳ ಬಳಿಕ ಇದೀಗ ಕಿಡಿಗೇಡಿಗಳು ನಗರದ ಎರಡು ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ : ಭಾರತ ಬೆದರಿಕೆ ಹಾಕುತ್ತಿದೆ ಎಂದು ಆರೋಪ

Sep 28 2024, 01:26 AM IST
ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಭಾರತ ತನ್ನ ಸೇನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಪಾಕಿಸ್ತಾನದ ಗಡಿಯಲ್ಲಿ ನಿಯೋಜಿಸುತ್ತಿದೆ ಮತ್ತು ಕಾಶ್ಮೀರವನ್ನು ಕೈವಶ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಗರ್ಭಕೋಶ ಆಪರೇಷನ್‌: ಸಂತ್ರಸ್ತೆಯರಿಂದ ಅನಿರ್ದಿಷ್ಟ ಉಪವಾಸ ಬೆದರಿಕೆ

Sep 21 2024, 02:00 AM IST
ತಮ್ಮ ಒಪ್ಪಿಗೆ ಇಲ್ಲದೆಯೇ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಗುರಿಯಾದ ಸಂತ್ರಸ್ತೆಯರು ವಿಶೇಷ ಆರ್ಥಿಕ ನೆರವು ಘೋಷಣೆ ಮತ್ತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಅ. 2ರಿಂದ ಅನಿರ್ಧಿಷ್ಟ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಬೆಂಗಳೂರು : ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಜೀವ ಬೆದರಿಕೆ : ವಿಚಾರಣೆಗೆ ಹೈಕೋರ್ಟ್‌ ತಡೆ

Sep 21 2024, 01:47 AM IST
ಆಸ್ತಿ ವಿಚಾರವಾಗಿ ವಾಗ್ವಾದ ನಡೆದು ಸಹೋದರಿ ಮೇಲೆ ನಾಯಿ ಛೂ ಬಿಡುವ ಮೂಲಕ ಅಕ್ರಮ ಪ್ರತಿಬಂಧಕ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ನಟ ಸಲ್ಮಾನ್‌ ಖಾನ್‌ ಕುಟುಂಬಕ್ಕೆ ಅಪರಿಚಿತ ವ್ಯಕ್ತಿಗಳ ಬೆದರಿಕೆ : ಬಿಗಿ ಬಂದೋಬಸ್ತ್‌

Sep 20 2024, 01:40 AM IST
ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಅವರಿಗೆ ಅಪರಿಚಿತ ವ್ಯಕ್ತಿಗಳು ಬೆದರಿಕೆ ಹಾಕಿದ್ದು, ಸಲ್ಮಾನ್‌ ಮನೆಗೆ ತೆರಳುವಾಗ ವ್ಯಕ್ತಿಯೊಬ್ಬ ಭದ್ರತಾ ವ್ಯವಸ್ಥೆ ಭೇದಿಸಿ ಆತಂಕ ಸೃಷ್ಟಿಸಿದ್ದಾರೆ.

ಇಂದು ಮುನಿರತ್ನಗೆ ಸಂಬಂಧಿಸಿದ ಮತ್ತೆ ಎರಡು ಸ್ಫೋಟಕ ಆಡಿಯೋ ? ರೇಣುಕಾಸ್ವಾಮಿ ರೀತಿ ಹತ್ಯೆ ಬೆದರಿಕೆ

Sep 17 2024, 07:11 AM IST

ಶಾಸಕ ಮುನಿರತ್ನ ಅವರಿಗೆ ಸಂಬಂಧಿಸಿದ ಇನ್ನೂ ಎರಡು ಆಡಿಯೋಗಳಿವೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದಾರೆ. 35% ಕಮಿಷನ್‌ ವಿಚಾರವೂ ಒಳಗೊಂಡ ಈ ಆಡಿಯೋಗಳನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ. 

ಕಮಿಷನ್‌ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಜೀವ ಬೆದರಿಕೆ ಕೇಸ್‌: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್‌!

Sep 15 2024, 01:46 AM IST

ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್‌ ನೀಡುವಂತೆ ಒತ್ತಾಯಿಸಿ ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ 

ದೇವೇಗೌಡರ ಸರ್ಕಾರಿ ಗೆಸ್ಟ್‌ ಹೌಸಲ್ಲೂ ಪ್ರಜ್ವಲ್‌ ಅತ್ಯಾಚಾರ - ಸಂತ್ರಸ್ತೆ ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ

Sep 14 2024, 01:57 AM IST

ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಜಿ.ಪಂ. ಸದಸ್ಯೆ ಮೇಲೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿರುವುದು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯಲ್ಲಿ ರುಜುವಾತಾಗಿದೆ. 

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved