• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತರಿಗೆ ಬೆದರಿಕೆ : ಕ್ರಮಕ್ಕೆ ಆಗ್ರಹಿಸಿ ಮನವಿ

Jun 01 2024, 12:45 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ ಅಥಣಿ ತಾಲೂಕಿನ ಬೇವನೂರ ಗ್ರಾಮದ ಅಮೋಘ ಸಿದ್ದೇಶ್ವರ ಜಾತ್ರೆಯಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಎದುರಿನಲ್ಲಿಯೇ ಮಾಧ್ಯಮದವರಿಗೆ ಬೆದರಿಕೆ ಹಾಕಿರುವ ಸಂತೋಷ ಚುರಮೂಲೆ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿ ರಾಮದುರ್ಗದ ಪತ್ರಕರ್ತರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪತ್ರಕರ್ತರಿಗೆ ಬೆದರಿಕೆ ಹಾಕಿರುವ ವಿರುದ್ಧ ಕ್ರಮಕ್ಕೆ ಆಗ್ರಹ

May 29 2024, 12:54 AM IST
ಶಾಸಕ ರಾಜು ಕಾಗೆ ಎದುರೇ ಮಾಧ್ಯಮದ ಪ್ರತಿನಿಧಿಗಳನ್ನು ಮನೆ ಹೊಕ್ಕು ಹೊಡೆಯುತ್ತೇನೆಂದಿರುವ ಬೆದರಿಕೆ ಹಾಕಿರುವ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕಾಗವಾಡ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಕಾಗವಾಡ ತಹಸೀಲ್ದಾರ್‌ ಎಸ್.ಬಿ.ಇಂಗಳೆ ಮತ್ತು ಪಿಎಸೈ ಎಂ.ಬಿ.ಬಿರಾದರಗೆ ಮಂಗಳವಾರ ಮನವಿ ಸಲ್ಲಿದರು.

ಮುಂಬೈ ಏರ್‌ಪೋರ್ಟ್‌, ತಾಜ್‌ ಹೋಟೆಲ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ರವಾನೆ

May 28 2024, 01:08 AM IST
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತಾಜ್‌ ಹೋಟೆಲ್‌ಗೆ ಬಾಂಬ್‌ ಸ್ಫೋಟಿಸುವ ಬೆದರಿಕೆ ಸಂದೇಶ ರವಾನೆಯಾಗಿದೆ.

ಬೆದರಿಕೆ ಹಾಕೋದು ಸಂವಿಧಾನ‌ ಭಕ್ತರ ಲಕ್ಷಣವಲ್ಲ: ಆಂದೋಲಾ ಶ್ರೀ

May 24 2024, 12:45 AM IST
ಒಬ್ಬ ಶಹಜಾದಿ (ಯುವರಾಜ) ಯಿಂದ ಕಲಬುರಗಿ ಬರಬಾದಿ ಆಗುತ್ತಿದೆ. ಇಂಥವರಿಂದ ಆಜಾದಿ (ಸ್ವಾತಂತ್ರ್ಯ) ಗಾಗಿ ಹೋರಾಟ ನಡೆಸಿದರೆ, ಅವರು ತಮ್ಮ ಮೈಮೇಲೆ ಹಲ್ಲಿ ಬಿದ್ದವರಂತೆ ಆಡುತ್ತಿದ್ದಾರೆಂದು ಆಂದೋಲಾ ಶ್ರೀಗಳು ಮಾತಿನಲ್ಲೇ ಸಚಿವ ಪ್ರಿಯಾಂಕ್‌ ಖರ್ಗೆಗೆ ಕುಟುಕಿದ್ದಾರೆ.

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಪೂಂಜ ಬಂಧನ ಹೈಡ್ರಾಮ

May 23 2024, 01:04 AM IST
ಕಾರ್ಯಕರ್ತರು ಪೋಲಿಸರಿಗೆ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದರು. ಶಾಸಕರನ್ನು ಕರೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಪೋಲಿಸರ ಮುಂದೆ ಪ್ರತಿಭಟಿಸಿದರು. ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈ ಡ್ರಾಮಕ್ಕೆ ಸಾಕ್ಷಿಯಾಗಿತ್ತು ಪೂಂಜ ನಿವಾಸ.

ಕೇಂದ್ರ ಗೃಹ ಸಚಿವಾಲಯಕ್ಕೇ ಬಾಂಬ್‌ ಸ್ಫೋಟ ಬೆದರಿಕೆ!

May 23 2024, 01:01 AM IST
ರಾಷ್ಟ್ರ ರಾಜಧಾನಿಯಲ್ಲಿ ಮತದಾನಕ್ಕೆ ಇನ್ನು ಕೇವಲ ಮೂರು ದಿನಗಳು ಬಾಕಿ ಇರುವಾಗ ಕೇಂದ್ರ ಗೃಹ ಸಚಿವಾಲಯದ ಕಟ್ಟಡವನ್ನು ಒಳಗೊಂಡಿರುವ ದೆಹಲಿಯ ನಾರ್ತ್‌ ಬ್ಲಾಕ್‌ಗೆ ಬಾಂಬ್‌ ಸ್ಫೋಟದ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.

ಇನ್‌ಸ್ಪೆಕ್ಟರ್‌, ಎಸಿಪಿಯನ್ನು ಇರಿದು ಕೊಲ್ಲುವುದಾಗಿ ಪೇದೆ ಬೆದರಿಕೆ?

May 22 2024, 01:18 AM IST
ಎಸಿಪಿ ಮತ್ತು ಇನ್‌ಪೆಕ್ಟರ್ ಅವರಿಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ಆರೋಪ ಕೇಳಿ ಬಂದಿರುವುದು.

ನಿನ್ನನ್ನು ಸಮಾಧಿ ಮಾಡುವೆ ಎಂದು ಬಿಭವ್ ಬೆದರಿಕೆ: ಸ್ವಾತಿ

May 18 2024, 12:34 AM IST
ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ನಿಂದ ಹಲ್ಲೆಗೊಳಗಾದ ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ದಾಖಲಿಸಿದ್ದ ದೂರಿನ ಎಲ್ಲ ವಿವರ ಬಹಿರಂಗವಾಗಿದೆ.

ಶಾಲೆ, ಏರ್‌ಪೋರ್ಟ್‌ ಬಳಿಕ ಜೈಲಿಗೆ ಬಾಂಬ್ ಬೆದರಿಕೆ

May 15 2024, 01:36 AM IST
ದೆಹಲಿ ಆಸ್ಪತ್ರೆ ಮತ್ತು ತಿಹಾರ್ ಜೈಲಿಗೂ ಬಾಂಬ್‌ ಸ್ಫೋಟ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಬಾಂಬ್‌ ನಿಷ್ಕ್ರಿಯ ದಳ ಸೇರಿದಂತೆ ಇತರ ಭದ್ರತಾ ಸಂಸ್ಥೆಗಳು ಬಂದು ಪರಿಶೀಲನೆ ನಡೆಸಿವೆ.

ದೆಹಲಿ ಬಳಿಕ ಜೈಪುರ, ಲಖನೌ ಶಾಲೆಗಳಿಗೆ ಬಾಂಬ್ ಬೆದರಿಕೆ

May 14 2024, 01:04 AM IST
ದೆಹಲಿ, ಬೆಂಗಳೂರಿನ ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ರವಾನೆಯಾದ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರ ಮತ್ತು ಉತ್ತರ ಪ್ರದೇಶದ ಲಖನೌನ ಕೆಲ ಶಾಲೆಗಳಿಗೆ ಇ ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಸಂದೇಶ ರವಾನಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved