• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗೀಶಗೌಡ ಸಹೋದರ ಗುರುನಾಥಗೌಡಗೆ ಜೀವ ಬೆದರಿಕೆ

Feb 29 2024, 02:05 AM IST
ಸೋಮಾಪೂರದ ಮಂಜುನಾಥ ಸಂಗಪ್ಪ ಬೇಗೂರ ಎಂಬಾತ ಬೆದರಿಕೆ ಹಾಕಿದ್ದಾನೆ ಎಂದು ಗುರುನಾಥ ಗೌಡ ಗೌಡರ ದೂರು ದಾಖಲಿಸಿದ್ದಾರೆ.

ಬೆದರಿಕೆ ಹಿನ್ನೆಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌- ಪ್ಲಸ್‌ ಭದ್ರತೆ

Feb 23 2024, 01:49 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರಿಗೆ ಝಡ್‌-ಪ್ಲಸ್‌ ಭದ್ರತೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಶಿವಲೀಲಾ ಕುಲಕರ್ಣಿಯಿಂದ ಬೆದರಿಕೆ: ಶಂಕರ ಶೆಳಕೆ ಆರೋಪ

Feb 13 2024, 12:51 AM IST
ಹೂಳನ್ನು ಬೇರೆ ಮಾರ್ಗದ ಮೂಲಕ ಸಾಗಿಸಿ ಎಂದು ಶಾಸಕರ ಆಪ್ತ ಗುತ್ತಿಗೆದಾರರಿಗೆ ಸೂಚನೆ ನೀಡಿ ಬಂದಿದ್ದೇನು. ಅಷ್ಟರಲ್ಲಿ ಶಿವಲೀಲಾ ಅವರು ದೂರವಾಣಿ ಕರೆ ಮಾಡಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪಾಲಿಕೆ ಸದಸ್ಯ ಶಂಕರ ಶೆಳಕೆ ಆರೋಪಿಸಿದ್ದಾರೆ.

ಬೆಂಗಳೂರು ನಗರದ ಮತ್ತೊಂದು ಶಾಲೆಗೆ ಹುಸಿ ಬಾಂಬ್‌ ಬೆದರಿಕೆ ಮೇಲ್‌!

Feb 05 2024, 01:49 AM IST
ರಾಜಧಾನಿಯಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಮ್ಮ ಪಾಲಿಗೆ ಭಾರತ ಬೆದರಿಕೆ: ಕೆನಡಾ ಆರೋಪ

Feb 04 2024, 01:36 AM IST
2022ರಲ್ಲಿನ ರಹಸ್ಯ ಕಡತದ ಮಾಹಿತಿ ಈಗ ಸೋರಿಕೆಯಾಗಿದ್ದು, ಭಾರತವು ಕೆನಡಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವುದಾಗಿ ತಿಳಿಸಿದೆ.

ಮುಂಬೈನ 6 ಕಡೆ ಬಾಂಬ್‌ ದಾಳಿ ಬೆದರಿಕೆ: ನಗರದಾದ್ಯಂತ ಹೈ ಅಲರ್ಟ್‌

Feb 03 2024, 01:51 AM IST
ಮುಂಬೈ ನಗರದ ಆರು ಆಯಕಟ್ಟಿನ ಪ್ರದೇಶಗಳಲ್ಲಿ ಬಾಂಬ್‌ ಸ್ಫೋಟಿಸಲಾಗುತ್ತದೆ ಎಂದು ಬಾಂಬೆ ಪೊಲೀಸರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಪಿಎಫ್‌ಐ ಸದಸ್ಯರಿಗೆ ಗಲ್ಲು ವಿಧಿಸಿದ್ದ ಜಡ್ಜ್‌ಗೆ ಬೆದರಿಕೆ: ನಾಲ್ವರ ಸೆರೆ

Feb 03 2024, 01:50 AM IST
ರಂಜಿತ್‌ ಶ್ರೀನಿವಾಸನ್‌ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ದಿಲ್ಲಿಯ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ಗೆ ಬಾಂಬ್ ಬೆದರಿಕೆ: ಮಕ್ಕಳಲ್ಲಿ ಆತಂಕ

Feb 03 2024, 01:47 AM IST
ದೆಹಲಿಯ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನ ಇಮೇಲ್‌ಗೆ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮಕ್ಕಳನ್ನು ಮನೆಗೆ ಕಳುಹಿಸಿ ಬಾಂಬ್‌ ಕುರಿತು ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಅಯೋಧ್ಯೆ ರಾಮಮಂದಿರಕ್ಕೆ ಜೈಷ್‌ ಬೆದರಿಕೆ

Jan 21 2024, 01:34 AM IST
ಸಾವಿರಾರು ಮುಸ್ಲಿಮರನ್ನು ಕೊಂದುದಕ್ಕೆ ಪ್ರತೀಕಾರವಾಗಿ ಅಯೋಧ್ಯೆ ರಾಮಮಂದಿರಕ್ಕೆ ದಾಳಿ ಮಾಡಿ ಹಿಂದೂಗಳ ಮೇಲೆ ಸೇಡು ತೀರಿಸಿಕೊಳ್ತೇವೆ ಎಂದು ಜೈಷ್‌ ಬೆದರಿಕೆ ಹಾಕಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಜ.26ರಂದು ಪಂಜಾಬ್‌ ಸಿಎಂ, ಡಿಜಿಪಿ ಹತ್ಯೆ: ಪನ್ನು ಬೆದರಿಕೆ

Jan 17 2024, 01:46 AM IST
ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಜ.26ರ ಗಣರಾಜ್ಯೋತ್ಸವದಂದು ಪಂಜಾಬ್‌ ಮುಖ್ಯಮಂತ್ರಿ ಮತ್ತು ಪೊಲೀಸ್‌ ಮಹಾನಿರ್ದೇಶಕರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾನೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved