ಕಳೆದ ವಾರದಿಂದ ವಿಮಾನಯಾನ ಕಂಪನಿಗಳಿಗೆ ಬಾಂಬ್ ಬೆದರಿಕೆ: ಜಾಲತಾಣಗಳಿಗೆ ಮತ್ತೆ ಕೇಂದ್ರದ ಎಚ್ಚರಿಕೆ
Oct 27 2024, 02:17 AM ISTಕಳೆದ ವಾರದಿಂದ ವಿಮಾನಯಾನ ಕಂಪನಿಗಳಿಗೆ ಭಾರೀ ಸಂಖ್ಯೆಯಲ್ಲಿ ಹುಸಿ ಬಾಂಬ್ ಸಂದೇಶಗಳು ರವಾನೆಯಾಗುತ್ತಿದ್ದರೂ ಕ್ರಮ ಕೈಗೊಳ್ಳದ ಎಕ್ಸ್ ಹಾಗೂ ಇನ್ನಿತರ ಸೋಷಿಯಲ್ ಮೀಡಿಯಾಗಳಿಗೆ ಮತ್ತೆ ಎಚ್ಚರಿಕೆ ನೀಡಿರುವ ಕೇಂದ್ರ ಸರ್ಕಾರ, ಕೂಡಲೇ ಇಂಥ ಹುಸಿ ಸಂದೇಶಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.