ಕಾರ್ಯಕರ್ತೆಯರ ಗೌರವಧನ ಪಾವತಿಸದಿದ್ದರೆ ಅಂಗನವಾಡಿ ಬಂದ್ ಬೆದರಿಕೆ
Oct 11 2024, 11:55 PM ISTಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ತಿಂಗಳಿಂದ ಗೌರವಧನ ಪಾವತಿಯಾಗಿಲ್ಲ. ಜತೆಗೆ, ಮೊಟ್ಟೆ ಬಿಲ್ ಕೂಡ ಬಿಡುಗಡೆಯಾಗಿಲ್ಲ. ಇದನ್ನು ಖಂಡಿಸಿ ಅ.೨೧ರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಹೇಳಿದರು.