ಬೆಳಗಾವಿ ಬಿಜೆಪಿ ನಾಯಕರ ಮುನಿಸು ಶಮನ?
Apr 06 2024, 12:49 AM ISTಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ವಂಚಿತ ಸ್ಥಳೀಯ ನಾಯಕರ ಮುನಿಸು ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶದಿಂದ ಶಮನಗೊಂಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಾಲಿ ಸಂಸದೆ ಮಂಗಲ ಅಂಗಡಿ ಸೇರಿದಂತೆ ಹಲವಾರು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಟಿಕೆಟ್ ವಂಚಿತರು ಸಹಜವಾಗಿಯೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು.