ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: 10 ಆರೋಪಿಗಳು ಅಂದರ್
Mar 17 2024, 02:02 AM ISTಬೆಳಗಾವಿ ನಗರದ ವಿವಿಧ ಕಡೆಗಳಲ್ಲಿ ಸರಕಳ್ಳತನ ಪ್ರಕರಣ, ಹೆರಾಯಿನ್, ಗಾಂಜಾ, ಇ-ಸಿಗರೇಟ್ ಮಾರಾಟ ಮಾಡುವವರ ಮೇಲೆ ನಗರ ಪೊಲೀಸರು ಮಿಂಚಿನ ದಾಳಿ ನಡೆಸಿ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಜತೆಗೆ ನಗರದ ವಿವಿಧ ಠಾಣೆಗಳಲ್ಲಿ ಪ್ರತ್ಯೇಕ 6 ಪ್ರಕರಣ ದಾಖಲಿಸಿದ್ದು, ತನಿಖೆ ಮಂದುವರಿಸಿದ್ದಾರೆ.