ಸಲ್ಲೇಖನ ವ್ರತ ಕೈಗೊಂಡಿದ್ದ ಕರ್ನಾಟಕದ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಅವರು ಛತ್ತೀಸ್ಗಢದ ಡೊಂಗರಗಢದಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಭಾನುವಾರ ಸಮಾಧಿಸ್ಥಿತಿ ತಲುಪಿದರು.