ಬೆಳಗಾವಿ ಅಧಿವೇಶನ ಸದುಪಯೋಗವಾಗಲಿ: ಹೊರಟ್ಟಿ
Nov 27 2023, 01:15 AM ISTಸರ್ಕಾರ ಅಧಿವೇಶನಕ್ಕೂ ಮುನ್ನ ಸಚಿವರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸುವ ಮೂಲಕ ಅಧಿವೇಶನದ ಸಮಯದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ಜರುಗದಂತೆ ನೋಡಿಕೊಳ್ಳಬೇಕು. ಸದನದಲ್ಲಿ ಅಜೆಂಡಾದ ಪ್ರಕಾರ ಎಲ್ಲ ಪ್ರಶ್ನೋತ್ತರಗಳು ಮುಗಿದ ಬಳಿಕ ಡಿ. 5 ಮತ್ತು 6ನೇ ತಾರೀಕಿನಂದು ಉತ್ತರ ಕರ್ನಾಟಕ ಭಾಗದ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಧ್ವನಿ ಎತ್ತಲು ವಿಶೇಷ ಅವಕಾಶ ಕಲ್ಪಿಸಲಾಗುವುದು