ಮತ್ತೆ ಹುಸಿಯಾದ ಬೆಳಗಾವಿ ಜಿಲ್ಲಾ ವಿಭಜನೆ ನಿರೀಕ್ಷೆ
Mar 07 2025, 11:48 PM ISTರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿಭಜನೆ ಮಾಡಬೇಕು. ಹೊಸದಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆ ಬೇಡಿಕೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.