ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ
Jan 09 2025, 12:45 AM ISTಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.