ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ
Dec 23 2024, 01:00 AM ISTಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.