9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ: ರೈತ ಸಂಘ
Dec 07 2024, 12:31 AM ISTರೈತರು, ಕೃಷಿಗೆ ಮಾರಕವಾದ ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದಿಂದ ವಾಸುದೇವ ಮೇಟಿ ನೇತೃತ್ವದಲ್ಲಿ ಡಿ.9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ ಹಮ್ಮಿಕೊಳ್ಳಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.